ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ- 2004ನ್ನು ಅಸಾಂವಿಧಾನಿಕ ಎಂದು ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ.
ವಕೀಲರಾದ ಸಂಜೀವ್ ಮಲ್ಹೋತ್ರಾ ಮತ್ತು ಪ್ರದೀಪ್ ಕುಮಾರ್ ಯಾದವ್...
“ನೋಟುಗಳನ್ನು ಹಿಂಪಡೆದ ವೇಳೆ, ಜನಸಾಮಾನ್ಯರು ಅನುಭವಿಸಿದ ಕಷ್ಟ ಕಾರ್ಪಣ್ಯಗಳ ಬಗ್ಗೆ ನಾನು ಚಿಂತಿತಳಾಗಿದ್ದೆ. ನೋಟ್ ಬ್ಯಾನ್ ಅನ್ನು ತರಾತುರಿಯಲ್ಲಿ ಮಾಡಲಾಗಿದೆ. ಕಾನೂನಿಗೆ ಅನುಸಾರ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಇರಲಿಲ್ಲ. ಅಲ್ಲದೇ, ಈ...
ಫೆ.15ರಿಂದ ಮಾ. 30ರವರೆಗೆ, ಬಾಂಡ್ ಹಗರಣ ಬಹಿರಂಗವಾದ ನಂತರದ ನಲವತ್ತೈದು ದಿನಗಳಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ಗಮನಿಸಿದರೆ, ದೇಶದ ರಾಜಕಾರಣದಲ್ಲಾದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಮೋದಿಯವರ ಈ ಕೃತ್ಯ ಯಾವ ಭಯೋತ್ಪಾದನೆಗೆ ಕಡಿಮೆ...
ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಅಸಂವಿಧಾನಿಕ ಎಂದು ಘೋಷಿಸಿ, ರದ್ದುಗೊಳಿಸಿದ ಮೂರು ದಿನಕ್ಕೂ ಮುನ್ನ ಕೇಂದ್ರ ಸರ್ಕಾರವು ಸುಮಾರು 10,000 ಕೋಟಿ ರೂಪಾಯಿಗಳ ಚುನಾವಣಾ ಬಾಂಡ್ಗಳ ಮುದ್ರಣಕ್ಕೆ ಎಸ್ಪಿಎಂಸಿಐಎಲ್ಗೆ (ಸೆಕ್ಯೂರಿಟಿ ಪ್ರಿಟಿಂಗ್ ಆಂಡ್...
ಜಾಮೀನು ನೀಡಿದ ವ್ಯಕ್ತಿಗೆ ರಾಜಕೀಯ ಚಟುವಟಿಕೆಗಳನ್ನು ಕೈಗೊಳ್ಳಬಾರದು ಎಂದು ಷರತ್ತು ವಿಧಿಸಿ ಒಡಿಶಾ ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ರೀತಿಯ ಆದೇಶಗಳು ವ್ಯಕ್ತಿಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತವೆ ಎಂದು...