ಪತ್ರಕರ್ತರು, ನಾಗರಿಕರ ವಿರುದ್ಧ ವಿಶೇಷಾಧಿಕಾರ ಅಸ್ತ್ರ ಬೇಡ: ಸುಪ್ರೀಂಗೆ CPIM ನಾಯಕಿ ಸುಭಾಷಿಣಿ ಅಲಿ ಮನವಿ

ಶಾಸಕಾಂಗವನ್ನು ಟೀಕಿಸಿದ ಮಾತ್ರಕ್ಕೆ ಸಂಸತ್ ಸದಸ್ಯರಲ್ಲದ ನಾಗರಿಕರು ಅಥವಾ ಪತ್ರಕರ್ತರ ವಿರುದ್ಧ ಶಾಸಕಾಂಗದ ವಿಶೇಷಾಧಿಕಾರವನ್ನು ಬಳಸುವಂತಿಲ್ಲ ಎಂದು ಮಾಜಿ ಲೋಕಸಭಾ ಸದಸ್ಯೆ ಹಾಗೂ CPI(M)ನ ಮಾಜಿ ಪೊಲಿಟ್‌ಬ್ಯುರೊ ಸದಸ್ಯೆ ಸುಭಾಷಿಣಿ ಅಲಿ ಸುಪ್ರೀಂ...

ನ್ಯಾಯ ಸಮಾವೇಶ | ಹಾಸನದಲ್ಲಿ ಒಬ್ಬ ಅಪರಾಧಿಯಾದರೆ, ಧರ್ಮಸ್ಥಳದಲ್ಲಿ ಇಡೀ ವ್ಯವಸ್ಥೆಯೇ ಅಪರಾಧಿ- ಸುಭಾಷಿಣಿ ಅಲಿ

“ನಾವು ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಹಾಸನದಲ್ಲಿ ಹೋರಾಟ ನಡೆಸಿದೆವು. ಕರ್ನಾಟಕದ ಪ್ರಗತಿಪರ, ಪ್ರಜಾಪ್ರಭುತ್ವವಾದಿ ಜನರು ಆತನಿಗೆ ಜಾಮೀನು ಸಿಗದಂತೆ ಮಾಡಿದರು. ಪ್ರಜ್ವಲ್ ರೇವಣ್ಣನನ್ನು ಜೈಲಿಗೆ ಕಳುಹಿಸಿದರು. ಹಾಸನದಲ್ಲಿ ಒಬ್ಬ ಅಪರಾಧಿಯಾದರೆ, ಧರ್ಮಸ್ಥಳದಲ್ಲಿ ಇಡೀ...

ನ್ಯಾಯ ಸಮಾವೇಶಕ್ಕೆ ಬರಲಿರುವ ಸುಭಾಷಿಣಿ ಅಲಿ ಯಾರು ಗೊತ್ತೇ?

ಸುಭಾಷಿಣಿ ಕರ್ನಾಟಕಕ್ಕೆ ಹೊಸಬರಲ್ಲ. ಹಾಸನ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಬಂಧನ, ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ನಡೆದ ‘ಹಾಸನ ಚಲೋ’ ಚಳವಳಿಯಲ್ಲಿಯೂ ಭಾಗವಹಿಸಿದ್ದರು. ಗುಜರಾತಿನ ಬಿಲ್ಕಿಸ್ ಬಾನೊ ಅತ್ಯಾಚಾರದ ಅಪರಾಧಿಗಳನ್ನು ಜೈಲುವಾಸದಿಂದ ಬಿಡುಗಡೆ ಮಾಡಿದ್ದರ ವಿರುದ್ಧ...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: ಸುಭಾಷಿಣಿ ಅಲಿ