ಲೋಕಸಭೆ ಚುನಾವಣೆಯ ಕುರಿತಂತೆ ತಮ್ಮ ನಿರ್ಧಾರವನ್ನು ಬುಧವಾರ ಪ್ರಕಟಿಸುವುದಾಗಿ ಘೋಷಿಸಿದ್ದ ಮಂಡ್ಯ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಅವರು ಚುನಾವಣಾ ಕಣದಿಂದ ದೂರ ಉಳಿದು, ಬಿಜೆಪಿ-ಜೆಡಿಎಸ್ ಮೈತ್ರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಮಂಡ್ಯದ...
ನನ್ನ ಅವಶ್ಯಕತೆ ಕಾಂಗ್ರೆಸ್ ಅವರಿಗೆ ಇಲ್ಲ ಎಂದು ಹೇಳಿದ್ದಾರೆ. ನನಗೂ ಯಾರ ಅವಶ್ಯಕತೆಯೂ ಇಲ್ಲ ಎಂದು ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಮಂಡ್ಯಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, "ಯಾರು ಕುಂಬಳಕಾಯಿ...
ಬಿಜೆಪಿ-ಜೆಡಿಎಸ್ ಮೈತ್ರಿಗೆ ಬೆಂಬಲ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಕೇಳಿದ್ದಾರೆ. ಆದರೆ, ಬೆಂಬಲಿಗರ ಸಭೆ ಬಳಿಕ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದ್ದೇನೆ. ಮಂಡ್ಯ ಕ್ಷೇತ್ರ ಬಿಟ್ಟು ಹೋಗುತ್ತೇನೆ ಎಂದು ನಾನು...
ನಿನ್ನೆ(ಫೆ.22) ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್‌ನೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಇದಾದ ನಂತರ ಮಂಡ್ಯ, ಹಾಸನ,...
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಎಚ್ ಡಿ ಕುಮಾರಸ್ವಾಮಿ ಮತ್ತು ನನಗೆ (ದೇವೇಗೌಡ) ಹಾಗೂ ನಿಖಿಲ್ ಕುಮಾರಸ್ವಾಮಿಗೆ ಒತ್ತಾಯವಿದೆ. ಆದರೆ, ನಾನು ಸ್ಪರ್ಧಿಸಲ್ಲ ಎಂದು ತಿಳಿಸಿದ್ದೇನೆ. ಹಾಗೇ ಈಗಾಗಲೇ ನಿಖಿಲ್ ಸಹ ಸ್ಪರ್ಧಿಸಲ್ಲ ಎಂದು...