ಎನ್ಐಟಿಕೆಯಲ್ಲಿ ‘ವೇಗವರ್ಧಕ ಅನ್ವಯಿಕೆಗಳಿಗಾಗಿ ಕ್ರಿಯಾತ್ಮಕ ವಸ್ತುಗಳ ಪ್ರಗತಿ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ಸುರತ್ಕಲ್‌ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿಕೆ) ಕರ್ನಾಟಕದ ರಸಾಯನಶಾಸ್ತ್ರ ವಿಭಾಗ ಮತ್ತು ಕೇಂದ್ರೀಯ ಸಂಶೋಧನಾ ಸೌಲಭ್ಯ (ಸಿಆರ್‌ಎಫ್) ವತಿಯಿಂದ ಆಯೋಜಿಸಲಾಗಿರುವ ʼಇಂಧನ ಮತ್ತು ವೇಗವರ್ಧಕ ಅನ್ವಯಿಕೆಗಳಿಗಾಗಿ ಕ್ರಿಯಾತ್ಮಕ ವಸ್ತುಗಳ ಪ್ರಗತಿʼ ಕುರಿತ...

ಐಇಇಇ ಎಸ್‌ಪಿ ಕಪ್ 2025: ನಕಲಿ ಮುಖ ಪತ್ತೆಹಚ್ಚುವ AI ಸ್ಪರ್ಧೆಯಲ್ಲಿ ಎನ್‌ಐಟಿಕೆಗೆ ಪ್ರಥಮ ಸ್ಥಾನ

ಐಇಇಇ ಸಿಗ್ನಲ್ ಪ್ರೊಸೆಸಿಂಗ್ ಸೊಸೈಟಿಯ ಪ್ರತಿಷ್ಠಿತ ಎಸ್‌ಪಿ ಕಪ್ 2025 ಸ್ಪರ್ಧೆಯಲ್ಲಿ ಸುರತ್ಕಲ್‌ನ ಎನ್‌ಐಟಿಕೆಯು ಪ್ರಥಮ ಸ್ಥಾನ ಗಳಿಸಿದೆ. ಅಕೌಸ್ಟಿಕ್ಸ್, ಸ್ಪೀಚ್ ಮತ್ತು ಸಿಗ್ನಲ್ ಪ್ರೊಸೆಸಿಂಗ್ (ಐಸಿಎಎಸ್‌ಪಿ) ಅಂತಾರಾಷ್ಟ್ರೀಯ ಸಮ್ಮೇಳನದ ಭಾಗವಾಗಿ ಆಯೋಜಿಸಲಾದ ಈ...

ಸುರತ್ಕಲ್ | ಎನ್‌ಐಟಿಕೆಯಲ್ಲಿ ರಾಕ್ ಬ್ಲಾಸ್ಟಿಂಗ್ ಇನ್ನೋವೇಶನ್ಸ್ ಕುರಿತ ರಾಷ್ಟ್ರೀಯ ಕಾರ್ಯಾಗಾರ

ಸುರತ್ಕಲ್‌ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೈನಿಂಗ್ ಇಂಜಿನಿಯರಿಂಗ್ ವಿಭಾಗವು ನಾಗ್ಪುರದ ಸಿಎಸ್ಐಆರ್-ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಮೈನಿಂಗ್ ಅಂಡ್ ಫ್ಯೂಯಲ್ ರಿಸರ್ಚ್ (ಸಿಐಎಂಎಫ್ಆರ್) ಪ್ರಾದೇಶಿಕ ಕೇಂದ್ರ ಮತ್ತು ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ...

ಮಂಗಳೂರು | ಕೂಳೂರು ಸೇತುವೆ, ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ಣಕ್ಕೆ ಆಗ್ರಹ

ಸುರತ್ಕಲ್-ನಂತೂರು ಹೆದ್ದಾರಿ ಡಾಂಬರೀಕರಣಕ್ಕೆ ಟೆಂಡರ್ ಕುರಿತ ಸಂಸದರ ಹೇಳಿಕೆ ಸ್ವಾಗತಾರ್ಹ. ಆದರೆ ಕೂಳೂರು ಸೇತುವೆ, ನಂತೂರು ಮೇಲ್ಸೇತುವೆ ಕಾಮಗಾರಿ ಕುರಿತು ಮೌನ ಯಾಕೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಪ್ರಶ್ನಿಸಿದೆ. ಈ...

ದಕ್ಷಿಣ ಕನ್ನಡ | ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಭಾರತೀಯ ವಿಜ್ಞಾನಿ ಸರ್ ಸಿ ವಿ ರಾಮನ್ ಅವರ ರಾಮನ್ ಎಫೆಕ್ಟ್ ಆವಿಷ್ಕಾರದ ನೆನಪಿಗಾಗಿ ಸುರತ್ಕಲ್‌ನ‌ ಎನ್‌ಐಟಿಕೆ ಸಂಸ್ಥೆಯಲ್ಲಿ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಉತ್ಸಾಹ ಮತ್ತು ನಾವೀನ್ಯತೆಯೊಂದಿಗೆ ಆಚರಿಸಲಾಯಿತು. ನ್ಯಾಷನಲ್...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಸುರತ್ಕಲ್‌

Download Eedina App Android / iOS

X