ಸುರತ್ಕಲ್‌ | ಎನ್ಐಟಿಕೆ-ಕ್ರೆಸ್ಟ್ 2025 ಮೊದಲ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ

ಸುರತ್ಕಲ್‌ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು ʼಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಪರಿಸರ ಸುಸ್ಥಿರ ತಂತ್ರಜ್ಞಾನಗಳ (ಎನ್‌ಐಟಿಕೆ-ಕ್ರೆಸ್ಟ್ 2025) ಮೊದಲ ರಾಷ್ಟ್ರೀಯ ಸಮ್ಮೇಳನʼದ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿತು. ಮಾ.1 ರವರೆಗೆ ನಡೆಯುವ ಈ...

ಸುರತ್ಕಲ್ | ‌ಎನ್‌ಐಟಿಕೆಯಲ್ಲಿ 1965ರ ಬ್ಯಾಚ್ ವಜ್ರ ಮಹೋತ್ಸವ ಸಂಭ್ರಮ

ಸುರತ್ಕಲ್‌ನ ಕರ್ನಾಟಕ ಪ್ರಾದೇಶಿಕ ಎಂಜಿನಿಯರಿಂಗ್ ಕಾಲೇಜು (ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ) ತನ್ನ 1965ರ ಬಿಇ ಬ್ಯಾಚ್‌ನ ವಜ್ರ ಮಹೋತ್ಸವವನ್ನು ನಿನ್ನೆ (ಫೆ.18) ಆಚರಿಸಿತು. ಈ ಮಹತ್ವದ ಮೈಲಿಗಲ್ಲನ್ನು ಗೌರವಿಸಲು ಎನ್‌ಐಟಿಕೆ...

ದಕ್ಷಿಣ ಕನ್ನಡ | ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸಾಮೂಹಿಕ ಧರಣಿ; ಜನಪರ ಸಂಘಟನೆಗಳ ಬೆಂಬಲ

ದಕ್ಷಿಣ ಕನ್ನಡ ಜಿಲ್ಲೆಯನ್ನು ಹಾದುಹೋಗುವ ನಾಲ್ಕು ಹೆದ್ದಾರಿಗಳು ಸಮಸ್ಯೆಯ ಆಗರವಾಗಿದ್ದು, ಶೀಘ್ರವೇ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಸುರತ್ಕಲ್‌ನ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಸಾಮೂಹಿಕ ಧರಣಿ ನಡೆಯಿತು. ಜಿಲ್ಲೆಯ...

ಮಂಗಳೂರು | ಸುರತ್ಕಲ್‌ನ ಐಎನ್‌ಸಿಯುಬಿ8: ಪ್ರಮುಖ ಉದ್ಯಮಶೀಲತಾ ಉತ್ಸವಕ್ಕೆ ಚಾಲನೆ

ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ (ಎನ್‌ಐಟಿಕೆ)ದಲ್ಲಿ ವಾಣಿಜ್ಯೋದ್ಯಮ ಕೋಶವು ಎನ್‌ಐಟಿಕೆ ಸ್ಟೆಪ್ ಮತ್ತು ಇನ್‌ಸ್ಟಿಟ್ಯೂಟ್ ಇನ್ನೋವೇಶನ್ ಕೌನ್ಸಿಲ್‌ನ ಸಹಯೋಗದೊಂದಿಗೆ ತನ್ನ ಪ್ರಮುಖ 3 ದಿನಗಳ ಉದ್ಯಮಶೀಲತೆ, ಐಎನ್‌ಸಿಯುಬಿ8‌ (incub8) ಉತ್ಸವವನ್ನು ಜನವರಿ 31,...

ಮಂಗಳೂರು | ಎನ್‌ಐಟಿಕೆಯಲ್ಲಿ 1999 ಬ್ಯಾಚ್ ಹಳೆಯ ವಿದ್ಯಾರ್ಥಿಗಳ ಪುನರ್‌ ಮಿಲನ

ಮಂಗಳೂರು ನಗರದ ಹೊರವಲಯದ ಸುರತ್ಕಲ್‌ನಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಹಿಂದಿನ ಕೆಆರ್‌ಇಸಿ)ದ 1999ರ ಬಿ.ಟೆಕ್‌ ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ತಮ್ಮ ರಜತ ಮಹೋತ್ಸವವು ಡಿ.22ರಿಂದ 24ರವರೆಗೆ ಎನ್‌ಐಟಿಕೆ ಕ್ಯಾಂಪಸ್‌ನಲ್ಲಿ...

ಜನಪ್ರಿಯ

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

Tag: ಸುರತ್ಕಲ್‌

Download Eedina App Android / iOS

X