ನದಿಯಲ್ಲಿ ಈಜಲು ತೆರಳಿದ್ದ ಸುರತ್ಕಲ್‌ನ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಂಗಳವಾರ ಸಂಜೆ ಘಟನೆ ನಡೆದಿದೆ.
ಶಾಲೆಯಲ್ಲಿ ಪರೀಕ್ಷೆ ಮುಗಿಸಿದ ಬಳಿಕ ವಿದ್ಯಾರ್ಥಿಗಳು ಮನೆಗೆ ತೆರಳದೆ, ಪೋಷಕರಿಗೆ ಮಾಹಿತಿಯನ್ನೂ ನೀಡದೆ, ಹಳೆಯಂಗಡಿಯ...
ಸುರತ್ಕಲ್ ಕಾನಾ ಕಟ್ಲ ಸರ್ಕಾರಿ ಶಾಲೆಯ ಭೂಮಿ ಖಾಸಗಿಯವರಿಂದ ಅತಿಕ್ರಮಣವಾಗಲು ಕ್ಷೇತ್ರದ ಶಾಸಕರ ವೈಫಲ್ಯವೇ ಕಾರಣ ಎಂದು ಮಾಜಿ ಶಾಸಕ ಬಿ.ಎ. ಮೊಯಿದಿನ್ ಬಾವ ಆರೋಪಿಸಿದ್ದಾರೆ.
ಸುರತ್ಕಲ್ ಕಾನ-ಕಟ್ಲ ಜನತಾಕಾಲನಿಯ ದಕ್ಷಿಣ ಕನ್ನಡ ಜಿಲ್ಲಾ...
ವರ್ಷಗಳ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುರತ್ಕಲ್ ಅಕ್ರಮ ಟೋಲ್‌ಗೇಟ್ ತೆರವಿಗೆ ಆಗ್ರಹಿಸಿ ಹೋರಾಟ ಮಾಡಿದ್ದ ಸಾವಿರಾರು ಹೋರಾಟಗಾರ ಪೈಕಿ 101 ಮಂದಿಯ ವಿರುದ್ಧ ಇದೀಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೊಲೀಸರು ನ್ಯಾಯಾಲಯಕ್ಕೆ...
ವರ್ಷದ ಹಿಂದೆ ಟೋಲ್ ಸಂಗ್ರಹ ರದ್ದುಗೊಂಡಿರುವ ಸುರತ್ಕಲ್ ಟೋಲ್ ಗೇಟ್‌ನ ನಿರುಪಯೋಗಿ ಅವಶೇಷಗಳನ್ನು ತೆರವುಗೊಳಿಸದೆ ಅಪಾಯಕಾರಿಯಾಗಿ ಉಳಿಸಿರುವುದರಿಂದ ಅಪಘಾತಗಳು, ಪ್ರಾಣಹಾನಿ ಸಂಭವಿಸುತ್ತಿದ್ದು, ತೆರವುಗೊಳಿಸಲು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ಈ ಕುರಿತು ಹಲವು ಬಾರಿ ಎಚ್ಚರಿಸಿದರೂ ಸ್ಥಳೀಯ...
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಬಳಿಯ ಕಾನ - ಕಟ್ಲ ಜನತಾಕಾಲನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ 1.60 ಎಕ್ರೆ ಭೂ ಕಬಳಿಕೆ ಹಗರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿಲ್ಲ. ಹಗರಣದ ಬಗ್ಗೆ...