ವಿವಾಹಿತೆ ಮಹಿಳೆಗೆ ಜೀವ ಬೆದರಿಕೆಯೊಡ್ಡಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುರುಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸಂತ್ರಸ್ತ ಮಹಿಳೆ ಉಮಾದೇವಿ ಎಂಬುವವರು ಆರೋಪಿ ವೀರೂಪಾಕ್ಷಿ ಎಂಬುವವರ ವಿರುದ್ಧ ನೀಡಿದ್ದ ದೂರಿನ...
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಗಳಿಸಿದ ಆರೋಪದ ಹಿನ್ನೆಲೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ವೈದ್ಯಾಧಿಕಾರಿ ಡಾ.ಆರ್.ವಿ.ನಾಯಕ ಅವರಿಗೆ ಸೇರಿದ ಐದು ಸ್ಥಳಗಳಲ್ಲಿ ಗುರುವಾರ ಲೋಕಾಯುಕ್ತ ದಾಳಿ ಮಾಡಿ ಹಣ, ಮಹತ್ವದ ದಾಖಲೆಗಳನ್ನು...
ಆಟೊ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶೆಳ್ಳಿಗಿ ಕ್ರಾಸ್ ಬಳಿ ಸೋಮವಾರ ಸಂಜೆ ನಡೆದಿದೆ.
ಸುರಪುರ ತಾಲೂಕಿನ ದೇವಾಪುರ ಗ್ರಾಮದ ಬುಡ್ಡಪ್ಪ ತಳವಾರ್(32), ದೇವಪ್ಪ...
ವಿದ್ಯುತ್ ತಂತಿ ತಗುಲಿ ಭತ್ತದ ಬಣವೆ ಹಾಗೂ ಕೂಡಿಟ್ಟಿದ್ದ ಕಟ್ಟಿಗೆಗಳು ಸುಟ್ಟು ಭಸ್ಮವಾಗಿರೋ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ವಾರದ ಹಿಂದಷ್ಟೇ ನಡೆದಿದ್ದ ಭಯಾನಕ ವಿದ್ಯುತ್ ಅವಘಡ ಮಾಸುವ...
ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಅವಘಡ ನಡೆದ ಸುರಪುರ ತಾಲ್ಲೂಕಿನ ಜಾಲಿಬೆಂಚಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಮಂಗಳವಾರ ಸಂಜೆ ಬಿರುಗಾಳಿ ಬೀಸಿ, ವಿದ್ಯುತ್ ತಂತಿಗಳು ಒಂದಕ್ಕೊಂದು ತಾಗಿ...