ಯಾದಗಿರಿ | ಕೆಬಿಜೆಎನ್‌ಎಲ್ ಭೂಮಿ ಕಬಳಿಕೆ ಆರೋಪ; ಅಕ್ರಮ ಕಟ್ಟಡ ತೆರವಿಗೆ ಸಿದ್ದು ಪಟ್ಟೇದಾರ ಆಗ್ರಹ

ಕೆಂಭಾವಿ ಪಟ್ಟಣದಲ್ಲಿರುವ ಕೆಬಿಜೆಎನ್‌ಎಲ್‌ಗೆ ಸೇರಿದ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಕಬಳಿಸಿ ಕಟ್ಟಡ ನಿರ್ಮಿಸಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಅಕ್ರಮ ನಿರ್ಮಾಣ ತೆರವುಗೊಳಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು...

ಯಾದಗಿರಿ | ಬಸ್ ಕೊರತೆಗೆ ಬೇಸತ್ತ ಗಡಿಭಾಗದ ಜನ; ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಾರಿಗೆ ಸಂಕಷ್ಟದ ಕಾಟ

ಯಾದಗಿರಿ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ ಸಮರ್ಪಕ ಸಾರಿಗೆ ವ್ಯವಸ್ಥೆಯ ಕೊರತೆಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಗತ್ಯಕ್ಕೆ ತಕ್ಕಷ್ಟು ಬಸ್‌ಗಳು ಇಲ್ಲದ ಕಾರಣ ಜನರು ತುಂಬಿ ತುಳುಕುವ ಬಸ್‌ಗಳಲ್ಲಿ ಪ್ರಯಾಣಿಸಬೇಕಾದ...

ಯಾದಗಿರಿ | 75 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕ! ಗೊಗಡಿಹಾಳ ಶಾಲೆಯ ದುಸ್ಥಿತಿ ಖಂಡಿಸಿ ಎಐಡಿಎಸ್‌ಒ ಪ್ರತಿಭಟನೆ

ಗೊಗಡಿಹಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 75ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೇವಲ ಒಬ್ಬರೇ ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹೆಚ್ಚುವರಿ ಶಿಕ್ಷಕರನ್ನು ನೇಮಿಸಿ, ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್...

ಯಾದಗಿರಿ | ಭೀಕರ ಅಪಘಾತ: ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ ದಹನ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಇಂದು ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ, ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ...

ಯಾದಗಿರಿ | ಕ್ರೂಸರ್ ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಕ್ರೂಸರ್ ವಾಹನ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬಸವರಾಜ (55) ಹಾಗೂ...

ಜನಪ್ರಿಯ

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ...

ಶ್ರೀನಿವಾಸಪುರ | ಬರ ಪರಿಸ್ಥಿತಿಯಿಂದ ರೈತರು ಹಾಗೂ ಕೃಷಿ ಕೂಲಿಕಾರರು ಸಂಕಷ್ಟದಲ್ಲಿದ್ದು, ಕೂಡಲೇ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಿ

ಬರ ಪರಿಹಾರ ಕಾಮಗಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ...

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...

Tag: ಸುರಪುರ