ಯಾದಗಿರಿ | ಹೆಚ್ಚಿದ ಬಿಸಿಲ ಝಳ; ಪ್ರಾಣಿ, ಪಕ್ಷಿಗಳ ದಾಹ ನೀಗಿಸುತ್ತಿರುವ ಇಲಿಯಾಸ್ ಪಟೇಲ್

ರಾಜ್ಯಾದ್ಯಂತ ತೇವಾಂಶ ಕಡಿಮೆಯಾಗಿ ಉಷ್ಣಾಂಶದಲ್ಲಿ ಭಾರೀ ಏರಿಕೆಯಾಗಿರುವುದರಿಂದ ಸಹಿಸಿಕೊಳ್ಳಲಾಗದಷ್ಟು ಬಿಸಿಲ ಝಳಕ್ಕೆ ಪ್ರಾಣಿ-ಪಕ್ಷಿಗಳು ಬಸವಳಿಯುತ್ತಿವೆ. ಈ ಹಿನ್ನೆಲೆಯಲ್ಲಿ ಇಲಿಯಾಸ್ ಪಟೇಲ್ ಪ್ರಾಣಿ, ಪಕ್ಷಿಗಳಿಗಾಗಿ ನೀರುಣಿಸಿ ದಾಹ ನೀಗಿಸುತ್ತಿದ್ದಾರೆ. ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಅಲೆದಾಡುತ್ತಿವೆ....

ಯಾದಗಿರಿ | ಭೀಕರ ಅಪಘಾತ : ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಜನ ಸಾವು

ಬೈಕ್‌ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಜನ ಮೃತಪಟ್ಟಿರುವ ದಾರುಣ ಘಟನೆ ಸುರಪುರ ತಾಲ್ಲೂಕಿನ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಜರುಗಿದೆ. ಶಹಾಪುರದ...

ಯಾದಗಿರಿ| ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮನವಿ

ಸುರಪುರ ತಾಲೂಕಿನ ರಾಜ್ ಕಾಲುವೆ ಡಿ-6ನ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಹಾಗಾಗಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸುರಪುರ ತಾಲೂಕು ಸಮಿತಿ...

ಯಾದಗಿರಿ | ಸ್ನಾನಕ್ಕೆಂದು ಹಳ್ಳಕ್ಕೆ ತೆರಳಿದ ಇಬ್ಬರು ಬಾಲಕರು ನೀರುಪಾಲು

ಜಾನುವಾರುಗಳ ಮೇಯಿಸಲು ಹೋಗಿದ್ದ ವೇಳೆ ಹಳ್ಳಕ್ಕೆ ಸ್ನಾನಕ್ಕಿಳಿದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಹಿರೇಹಳ್ಳ ಎಂಬಲ್ಲಿ ನಡೆದಿದೆ. ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದ ಶ್ರೇಯಣ್ಣ (8)...

ಯಾದಗಿರಿ |‌ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ಸರ್ಕಾರ ತಾರತಮ್ಯ: ಇಲಿಯಾಸ್ ಪಟೇಲ್ ಬಳಗಾನೂರ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದ್ದು, ಕರಾಳ ಆದೇಶ ಹೊರಡಿಸಿರುವುದು ಖಂಡನೀಯ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಸುರಪುರ ತಾಲೂಕು ಕಾರ್ಯಾಧ್ಯಕ್ಷ ಇಲಿಯಾಸ್...

ಜನಪ್ರಿಯ

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

Tag: ಸುರಪುರ

Download Eedina App Android / iOS

X