ಬಾಗಪ್ಪನ ಸಾವು ಸಹಜ ಸಾವಲ್ಲ, ಆತನ್ನು ಕೊಲೆ ಮಾಡಿದ್ದಾರೆ ಎನ್ನುವ ಸಂಶಯ ವ್ಯಕ್ಯವಾಗಿದ್ದು, ಕೂಡಲೇ ಈ ಪ್ರಕರಣದಲ್ಲಿನ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಲು ಮುಂದಾಗಬೇಕು ಎಂದು ದಸಂಸ ಶಿವಲಿಂಗ ಎಂ ಹಾಸನಪುರ ಒತ್ತಾಯಿಸಿದರು.
ಯಾದಗಿರಿ...
ಸನಾತನ ಪರಂಪರೆಯ ವಿವಾಹಗಳು ಅಸ್ಪೃಶ್ಯತೆಯಿಂದ ಕೂಡಿವೆ. ಮೂಢನಂಬಿಕೆ, ಅಂಧಶ್ರದ್ದೆ ಗಾಢವಾಗಿ ಬೇರೂರಿರುತ್ತದೆ. ಬೌದ್ಧ ಧರ್ಮದ ವಿವಾಹ ಪದ್ಧತಿಯಲ್ಲಿ ನಿಯಮ, ಮಡಿ, ಮೈಲಿಗೆ ಇಲ್ಲ ಎಂದು ಭಾಲ್ಕಿಯ ನೌಪಾಲ ಬಂತೇಜಿ ಹೇಳಿದರು.
ಯಾದಗಿರಿ ಜಿಲ್ಲೆಯ ಸುರಪುರ...
ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಶಾಸಕರಾಗಿದ್ದ ಕಾಂಗ್ರೆಸ್‌ನ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ಮೇ.7ರಂದು ಉಪಚುನಾವಣೆ ನಡೆಸಲು ಆದೇಶ ಹೊರ ಬಿದ್ದ ಬೆನ್ನಲ್ಲೇ,...
ಸಾಮಾಜಿಕ ಭದ್ರತೆ ಯೋಜನೆಗಳ ನಿಯಮವನ್ನು ಸಡಿಲಿಸಿ ಮಾಸಿಕ ₹5,000 ಹೆಚ್ಚಿಸುವಂತೆ ಒತ್ತಾಯಿಸಿ ಕರ್ನಾಟಕ ಗಾಂಧಿವಾದಿ ಜನಪರ ಚಳವಳಿ ಸಮಿತಿಯಿಂದ ಯಾದಗಿರಿ ಜಿಲ್ಲೆಯ ಸುರಪುರ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
"ಕರ್ನಾಟಕದ ಘನ ಸರ್ಕಾರದಿಂದ ನೀಡುತ್ತಿರುವ...
ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7 ರಂದು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗದ ಅಧ್ಯಕ್ಷ ರಾಜೀವ್ ಕುಮಾರ್ ಶನಿವಾರ ಘೋಷಣೆ ಮಾಡಿದ್ದಾರೆ.
"ದೇಶದಲ್ಲಿ ಒಟ್ಟು ನಾಲ್ಕು ರಾಜ್ಯದಲ್ಲಿ ತೆರವಾದ ವಿಧಾನಸಭಾ...