2024ರ ಲೋಕಸಭೆ ಚುನಾವಣೆಯಲ್ಲಿ ಮೋದಿಯವರು ಸುಳ್ಳಿನಕಂತೆಯನ್ನು ಹೊತ್ತು ತರುತ್ತಿದ್ದು, ಈಗಲೂ ಸುಳ್ಳಿನ ಸರಮಾಲೆಯನ್ನು ಹೇಳುತ್ತಾ ಭಾರತೀಯರನ್ನು ವಂಚಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್.ಶಿವಕುಮಾರಪ್ಪ ಕಿಡಿಕಾರಿದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ...