ಮುಸ್ಲಿಮರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ‘ಝೀ ನ್ಯೂಸ್’ಗೆ NBDSA ಛೀಮಾರಿ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು, ಕೋಮು ಸೂಕ್ಷ್ಮ ವಿಷಯಗಳ ಕುರಿತು ಪರಿಶೀಲಿಸದ, ದಾರಿತಪ್ಪಿಸುವ ಹಾಗೂ ಪ್ರಚೋದನಾಕಾರಿ ಮಾಹಿತಿಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ‘ಝೀ ನ್ಯೂಸ್’ ವಾಹಿನಿಗೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (NBDSA)...

ಆಲೂರು | ಸಾರ್ವಜನಿಕ ಆಸ್ಪತ್ರೆ: ಔಷಧಿಗಳಿಲ್ಲವೆಂದು ಅಪಪ್ರಚಾರ ಮಾಡಿದ್ದಾರೆ; ವೈದ್ಯಾಧಿಕಾರಿಗಳು 

ಹಾಸನ ಜಿಲ್ಲೆ ಆಲೂರು ತಾಲೂಕಿನ ಆಸ್ಪತ್ರೆಯ ಮೆಡಿಕಲ್ ನಲ್ಲಿ ಯಾವುದೇ ರೀತಿಯ ಮಾತ್ರೆಗಳು, ಔಷಧಿಗಳಿಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಯಾರೋ ಅಪರಿಚಿತ ವ್ಯಕ್ತಿ ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆಂದು ವೈದ್ಯಧಿಕಾರಿಗಳು...

ಗೋಕರ್ಣ | ‘ಮಾದಕ ಚಾಕಲೇಟ್’ ಭೀತಿ: ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ಪೊಲೀಸ್ ಇಲಾಖೆ ಸ್ಪಷ್ಟನೆ

ಉತ್ತರ ಕನ್ನಡ: ಕಳೆದ ಕೆಲವು ದಿನಗಳಿಂದ ಗೋಕರ್ಣ ಭಾಗದ ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಿಶ್ರಿತ ಚಾಕಲೇಟ್‌ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಆದರೆ, ಇದು...

ಗೂಗಲ್ AI ಡೇಟಾ ಹಬ್ ಕರ್ನಾಟಕದ ಕೈ ತಪ್ಪಿತೇ?

ಐಟಿ ದಿಗ್ಗಜರು, ಬಿಜೆಪಿ-ಸಂಘಪರಿವಾರದ ನಾಯಕರು, ಸುದ್ದಿ ಮಾಧ್ಯಮಗಳು ಒಂದಾದರೆ- ಒಂದು ಸುದ್ದಿಯನ್ನು ಹೇಗೆಲ್ಲ ತಿರುಚಬಹುದು, ಯಾರನ್ನೆಲ್ಲ ಗುರಿ ಮಾಡಬಹುದು, ಎಂತಹ ಅನಾಹುತಕ್ಕೆ ಕಾರಣವಾಗಬಹುದು ಎಂಬುದಕ್ಕೆ ಎಐ ಡೇಟಾ ಹಬ್ ಸಣ್ಣ ಉದಾಹರಣೆಯಷ್ಟೇ... ಇತ್ತೀಚೆಗೆ ಐಟಿ-ಬಿಟಿ...

ಧರ್ಮಸ್ಥಳ | ಸುಳ್ಳು ಹೇಳಿ ಸಿಕ್ಕಿಬಿದ್ದ ‘ಸುವರ್ಣ ನ್ಯೂಸ್‌’ ವರದಿಗಾರರು

ಧರ್ಮಸ್ಥಳದಲ್ಲಿ ವರದಿ ಮಾಡುವಾಗ ತಮ್ಮ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್‌ ಮಟ್ಟಣ್ಣನವರ್‌ ಹಲ್ಲೆ ಮಾಡಿದ್ದಾರೆ ಎಂದು ಸುವರ್ಣನ್ಯೂಸ್‌ನ ವರದಿಗಾರ ಮತ್ತು ಕ್ಯಾಮೆರಾಮನ್ ಮಾಡಿದ್ದ ಆರೋಪ ಸುಳ್ಳು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಸುಳ್ಳು ಸುದ್ದಿ