ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿ, ಸುದ್ದಿಪತ್ರಿಕೆಯ ರೀತಿಯಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ 7 ಮಂದಿ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
“ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು....
“ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...
ದ್ವಿತೀಯ ಪಿಯುಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಏಪ್ರಿಲ್ 3ರಂದು ಪ್ರಕಟಿಸಲಿದೆ ಎಂದು ಕೆಲವು ಸುದ್ದಿ ಮಾಧ್ಯಮಗಳು ವರದಿ ಮಾಡುತ್ತಿವೆ. ಆದರೆ, ಕೆಎಸ್‌ಇಎಬಿ 2024ರ ದ್ವಿತೀಯ ಪಿಯುಸಿ...
ದೆಹಲಿಯ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಎಡ-ವಿದ್ಯಾರ್ಥಿ ಸಂಘಟನೆಗಳು ಭರ್ಜರಿ ಗೆಲುವು ಸಾಧಿಸಿದೆ. ಆದರೆ ಸುವರ್ಣ ನ್ಯೂಸ್ ಮಾತ್ರ ಜೆಎನ್‌ಯುವಿನಲ್ಲಿ ಎಬಿವಿಪಿ ಕ್ಲೀನ್‌ಸ್ವೀಪ್ ಎಂದು ಸುಳ್ಳು ಸುದ್ದಿ ಪ್ರಕಟಿಸಿದೆ....
ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಅವರು ಇಂದು ಗೃಹ...