ಬಿಜೆಪಿ ಸರ್ಕಾರದ ವಿರುದ್ಧ ಯಾವುದೇ ಪ್ರತಿಭಟನೆ ನಡೆದರೂ, ಸಂಘಪರಿವಾರದ ಮಂದಿ ಹರಿಯಬಿಡುವ ನರೇಟಿವ್ ಒಂದೇ- ‘ಇದು ದೇಶದ್ರೋಹಿ ಕೃತ್ಯ’. ರೈತರ ಹೋರಾಟವಿರಲಿ, ಅಲ್ಪಸಂಖ್ಯಾತರ ಚಳವಳಿ ಇರಲಿ, ಯುವಜನರ ಆಗ್ರಹವಿರಲಿ- ಎಲ್ಲಕ್ಕೂ ‘ದೇಶದ್ರೋಹಿ ಕೃತ್ಯ’...
ಬಂಟ್ವಾಳದಲ್ಲಿ ಯುವತಿಯನ್ನು ದುರುಳನೊಬ್ಬ ಹತ್ಯೆಗೈದ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಾಗೂ ಪ್ರಚೋದನಾತ್ಮಕ ಪೋಸ್ಟ್ಗಳನ್ನು ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಹಲವು ಸಾಮಾಜಿಕ ಜಾಲತಾಣ ಖಾತೆಗಳು ಮತ್ತು ವಾಟ್ಸ್ಆ್ಯಪ್ ಗುಂಪುಗಳ...
ಜೆಡಿಎಸ್ ಪಕ್ಷದ ಮುಖಂಡರ ಮೇಲೆ ಸುಳ್ಳು ಹಾಗೂ ರಾಜಕೀಯ ಪ್ರೇರಿತ ಪ್ರಕರಣವನ್ನು ದಾಖಲು ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ತಂಡದ ವಿರುದ್ಧ ಹಾಗೂ ಪೋಲಿಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ...
ಅಮಿತ್ ಶಾ ಅವರು ಸಂಸತ್ತಿನಲ್ಲಿಯೇ ಇಂತಹ ಸುಳ್ಳುಗಳನ್ನು ಹೇಳಿರುವುದು ನಿಜಕ್ಕೂ ಪ್ರಜಾಫ್ರಭುತ್ವ ವ್ಯವಸ್ಥೆಗೆ ಮಾಡುವ ಅಪಮಾನ. ಹೀಗಾಗಿ, ಅಮಿತ್ ಶಾ ಅವರ ಆರೋಪಗಳನ್ನು ಕಾಂಗ್ರೆಸ್, ‘ಬಂಡಲ್ ಆಫ್ ಲೈಸ್’ ಎಂದು ಕರೆದಿದೆ. ರಾಹುಲ್...
ಭಾರತದ ರಾಷ್ಟ್ರಗೀತೆ 'ಜನ ಗಣ ಮನ'ವನ್ನು ಬ್ರಿಟಿಷರನ್ನು ಸ್ವಾಗತಿಸಲು ಬರೆಯಲಾಗಿದೆ. ವಂದೇ ಮಾತರಂ ಅನ್ನು ರಾಷ್ಟ್ರಗೀತೆಯನ್ನಾಗಿ ಮಾಡಬೇಕು ಎಂಬ ಬಿಜೆಪಿ ಸಂಸದ, ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆಗೆ...