ಮೈಸೂರ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 2023ಕ್ಕೆ 50 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈಗಾಗಲೇ ವಿವಿಧ ಕಾರ್ಯಕ್ರಮಗಳು ನಡೆಯುತಿದ್ದು, ಅದರಂತೆ ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಸಹ ಡಿ.12ರಂದು ಸಂಜೆ 6 ಗಂಟೆಗೆ...
"ವಿದ್ಯಾರ್ಥಿ ಜೀವನ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯ. ಶಾಲಾ ಶಿಕ್ಷಣದೊಂದಿಗೆ ನಮ್ಮ ಆಡಳಿತ ವ್ಯವಸ್ಥೆ, ರಾಜಕೀಯ ಪದ್ದತಿಗಳನ್ನು ಅರ್ಥೈಸಿಕೊಳ್ಳಬೇಕು" ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು.
ಅವರು ಇಂದು ಮಧ್ಯಾಹ್ನ ವಿಧಾನಮಂಡಲ ಅಧಿವೇಶನ...
ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಡಿಸೆಂಬರ್ 7ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಬೇಡಿಕೆಗಳನ್ನು ಈಡೇರಿಸುವವರೆಗೂ ಸುವರ್ಣಸೌಧದ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡ...
ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ, ಉತ್ತರ ಕರ್ನಾಟಕದ ಪ್ರದೇಶಗಳ ಜನರ ಕಲ್ಯಾಣಕ್ಕಾಗಿ ರಾಜ್ಯ ಮಟ್ಟದ 9 ಕಚೇರಿಗಳನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ತೆರೆಯಲು 2019ರಲ್ಲಿಯೇ ಗೆಜೆಟ್ ಹೊರಡಿಸಲಾಗಿದೆ. ಆದರೂ, ಕಚೇರಿಗಳನ್ನು ಸ್ಥಳಾಂತರಿಸಿಲ್ಲ. ಕೂಡಲೇ ಕಚೇರಿಗಳನ್ನು ಸುವರ್ಣಸೌಧದಲ್ಲಿ...
ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭ
ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು
ಅಧಿವೇಶನದಲ್ಲಿ ವಿರೋಧಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...