ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯ. ಇಂತಹ ವಿಚಾರಗಳಲ್ಲಿ ಪದೇಪದೇ ಎನ್‌ಐಎ ದೌಡಾಯಿಸುವುದು, ರಾಷ್ಟ್ರೀಯ ಭದ್ರತೆಯ ಕಾರಣ ಕೊಡುವುದು ಬೇರೆಯ ಅರ್ಥಗಳನ್ನು ಹೊಮ್ಮಿಸುತ್ತವೆ. ರಾಜಕೀಯ ವಾಸನೆ ಬೀರಲು ಆರಂಭವಾಗುತ್ತದೆ.
ರಾಷ್ಟ್ರೀಯ ತನಿಖಾ ಏಜೆನ್ಸಿ...
ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಹಿಂದು ಹೆಣ ಉರುಳಿದರೆ ಸಂಘ-ಬಿಜೆಪಿಗೆ ಎಲ್ಲಿಲ್ಲದ ಸಂಭ್ರಮ-ಸಡಗರ. ಸಂಘ ಪರಿವಾರಕ್ಕೆ ಹಿಂದೂ ಮರಣವೇ ಮಹಾನವಮಿ ಎಂಬ ಮಾತೊಂದಿದೆ. ಕರಾವಳಿಯ ಸಂಘ ಪರಿವಾರ, ಬಿಜೆಪಿ ಬಳಗದ ಹಿಂದುತ್ವದ ಹರಾಕಿರಿಯ ಚರಿತ್ರೆ ತೆರೆದರೆ ಇದು ನಿಸ್ಸಂಶಯವಾಗಿ...
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್...
ಕೊಲೆಯಾಗುವ ಮಟ್ಟಕ್ಕೆ ವೈಷಮ್ಯವನ್ನು ಕಟ್ಟಿಕೊಂಡಿದ್ದ ಸುಹಾಸ್ ಶೆಟ್ಟಿಯನ್ನು ಪಾತಕಿಯಾಗಿ ರೂಪಿಸಿದ್ದು ಯಾರೆಂಬುದನ್ನು ಸಮಾಜ ಯೋಚಿಸಬೇಕು. ಧರ್ಮಾಂಧತೆ ಮತ್ತು ಮಾದಕ ವಸ್ತುಗಳು ಮನುಷ್ಯನನ್ನು ಇರಿಯುತ್ತಿರುವ ನಿಜದ ಚೂರಿಗಳು. ಇದನ್ನು ಸಮಾಜ ಅರ್ಥ ಮಾಡಿಕೊಳ್ಳಬೇಕು
ಮಂಗಳೂರು ನಗರದ...