ಸೂಟ್‌ಕೇಸ್ ಒಳಗೆ 9 ವರ್ಷದ ಬಾಲಕಿಯ ಶವ ಪತ್ತೆ; ಲೈಂಗಿಕ ದೌರ್ಜನ್ಯ ಶಂಕೆ

ಸೂಟ್‌ಕೇಸ್ ಒಳಗೆ 9 ವರ್ಷದ ಬಾಲಕಿಯ ಶವ ಪತ್ತೆಯಾದ ಘಟನೆ ಈಶಾನ್ಯ ದೆಹಲಿಯ ನೆಹರು ವಿಹಾರ್ ಪ್ರದೇಶದಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದ್ದು ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ ಎಂದು...

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಪತ್ನಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿರಿಸಿದ ಪತಿ!

ಉತ್ತರಪ್ರದೇಶದ ಮೀರತ್‌ನಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಪತ್ನಿ ಹತ್ಯೆಗೈದು ಬಳಿಕ ಡ್ರಮ್‌ನಲ್ಲಿರಿಸಿದ್ದ‌ ಪ್ರಕರಣ ಮಾಸುವ‌ ಮುನ್ನವೇ‌ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ಸೂಟ್​​ಕೇಸ್‌ನಲ್ಲಿ ತುಂಬಿಟ್ಟಿದ್ದ...

ಕುತೂಹಲದಿಂದ ಸೂಟ್‌ಕೇಸ್‌ ತೆರೆದ ಮಕ್ಕಳು; ಮಹಿಳೆಯ ರುಂಡ ಪತ್ತೆ

ಆಟವಾಡುತ್ತಿದ್ದ ಮಕ್ಕಳು ಸೂಟ್‌ಕೇಸ್ ಒಂದನ್ನು ನೋಡಿ ಕುತೂಹಲದಿಂದ ಸೂಟ್‌ಕೇಸ್ ತೆರೆದಾಗ ಅದರಲ್ಲಿ ಮಹಿಳೆಯೊಬ್ಬರ ರುಂಡ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯಲ್ಲಿ ನಡೆದಿದೆ. ಪಾಲ್ಘಾರ್ ಜಿಲ್ಲೆಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು...

ಉತ್ತರ ಪ್ರದೇಶ | ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಕೆಂಪು ಸೂಟ್‌ಕೇಸ್‌ನ ಒಳಗೆ ಮಹಿಳೆಯ ಶವ ಪತ್ತೆಯಾಗಿದೆ. ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಕರು ಸೂಟ್‌ಕೇಸ್ ಅನ್ನು ನೋಡಿ ಪೊಲೀಸರಿಗೆ ತಿಳಿಸಿದ್ದಾರೆ. ಸೂಟ್‌ಕೇಸ್ ಬಗ್ಗೆ ಮಾಹಿತಿ ಲಭಿಸಿದ...

ಜನಪ್ರಿಯ

ಬಸವಕಲ್ಯಾಣ | ಶರಣರ ಇತಿಹಾಸ ಉಳಿಸುವಲ್ಲಿ ಮಹಾರಾಷ್ಟ್ರದ ಕೊಡುಗೆ ಅಪಾರ: ಬಸವದೇವರು

ಶರಣ ಧರ್ಮ ಕರ್ನಾಟಕದಲ್ಲಿ ಹುಟ್ಟಿದರೂ, ಶರಣರ ಪರಂಪರೆ ಹಾಗೂ ವಚನ ಸಾಹಿತ್ಯವನ್ನು...

ಭಾಲ್ಕಿ | ಖಟಕ್ ಚಿಂಚೋಳಿಯಲ್ಲಿ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ...

ಯಾದಗಿರಿ | ಶಹಾಪುರದ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಆಚರಣೆ

ಶಹಾಪುರ ತಾಲೂಕಿನ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಅಂಗವಾಗಿ ಪಂಚಶೀಲ...

ಗದಗ | ಅಲೆಮಾರಿ ಕುಟುಂಬಗಳ ಗುಡಿಸಲು ತೆರವುಗೊಳಿಸಲು ಮುಂದಾದ ಪುರಸಭೆ; ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ

ಜಿಲ್ಲೆಯ ಲಕ್ಷ್ಮೀಶ್ವರ ನಗರದ ಎಂ.ಎ. ಕಾಲೇಜಿನ ಹಿಂಭಾಗದಲ್ಲಿರುವ ಗಡ್ಡದೇವರಮಠ ನಗರದಲ್ಲಿ ವಾಸವಿರುವ...

Tag: ಸೂಟ್‌ಕೇಸ್