ಉತ್ತರ ಕನ್ನಡ | ಮುರುಡೇಶ್ವರದಲ್ಲಿ ಶೀಘ್ರದಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಮಂಕಾಳ ವೈದ್ಯ

ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಶೀಘ್ರದಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಗೊಳ್ಳುವುದು ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಸಾರ್ವಜನಿಕ ಸಭೆಯಲ್ಲಿ ಘೋಷಿಸಿದ್ದಾರೆ. ಆಸ್ಪತ್ರೆಗೆ ಬೇಕಾದ ಜಮೀನು ಪಡೆಯುವ ಪ್ರಕ್ರಿಯೆ...

ಕಾರವಾರ | ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ ನೀಡದಿದ್ದರೆ ರಾಜಕೀಯ ನಿವೃತ್ತಿ :ಶಾಸಕ ಸತೀಶ್ ಸೈಲ್

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಅನುದಾನ ಘೋಷಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಘೋಷಿಸಿದ್ದಾರೆ. ಇಂದು ಕಾರವಾರದ ಸದಾಶಿವಗಡದ ಕಾಳಿ ಸಂಗಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ...

ಹಾಸನ | ʼಜನಾರೋಗ್ಯಕ್ಕಾಗಿ ಜನಾಂದೋಲನʼಕ್ಕೆ ಗೆಲುವು: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ 63.34 ಕೋಟಿ ಅನುಮೋದನೆ

ಹಾಸನ ಜಿಲ್ಲೆಯ ಜನಪರ ಸಂಘಟನೆಗಳ ಒಕ್ಕೂಟ ಹಾಗೂ ಜನ ಸಾಮಾನ್ಯರ ಸಹಭಾಗಿತ್ವದಲ್ಲಿ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ನಿರಂತರವಾಗಿ ನಡೆದ ʼಜನಾರೋಗ್ಯಕ್ಕಾಗಿ ಜನಾಂದೋಲನʼಕ್ಕೆ ಒಂದು ಹಂತದಲ್ಲಿ ಫಲ ದೊರೆತಂತಾಗಿದ್ದು, ಸಚಿವ ಕೃಷ್ಣ ಭೈರೇಗೌಡರು ತಮ್ಮ...

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ಸೇವಾವಧಿ ವಿಸ್ತರಣೆಗೆ ಚಿಂತನೆ; ಯುವಜನರಿಗೆ ಎಲ್ಲಿದೆ ಅವಕಾಶ?

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ನಿವೃತ್ತಿ ವಯಸ್ಸನ್ನು 60ರಿಂದ 65ಕ್ಕೆ ಏರಿಸುವ ಚಿಂತನೆಯನ್ನು ಸರ್ಕಾರ ನಡೆಸಿದೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ...

ಜನಪ್ರಿಯ

ಯುಪಿ ರಾಜ್ಯಸಭೆ ಚುನಾವಣೆ | ಬಿಜೆಪಿಯ 8 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕೇಂದ್ರ ಸಚಿವ ಹರ್ದೀಪ್‌ ಪುರಿ ಔಟ್‌

ಮುಂದಿನ ಅಕ್ಟೋಬರ್ 16ರಂದು ನಡೆಯಲಿರುವ ಉತ್ತರ ಪ್ರದೇಶ ರಾಜ್ಯಸಭಾ ಚುನಾವಣೆಗೆ ಬಿಜೆಪಿ...

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ತುಮಕೂರು | ಎಐ ಯುಗದಲ್ಲೂ ‘ರೇಡಿಯೋ’ ತನ್ನದೇ ಆದ ಶಕ್ತಿ ಹೊಂದಿದೆ: ಬಿ.ಕೆ. ಸುಮತಿ

ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಬಳಕೆ ಹೆಚ್ಚಾಗುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲಿಯೂ...

ಜಾಮಿಯಾ ಮಸೀದಿ ಉಪ್ಪಿನಕೋಟೆ: ನೂತನ ಕಮಿಟಿ ರಚನೆ, ಅಧ್ಯಕ್ಷರಾಗಿ ತಾಜುದ್ದೀನ್ ಇಬ್ರಾಹಿಂ ಆಯ್ಕೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಜಾಮಿಯಾ ಮಸೀದಿಯ ಮಹಾಸಭೆಯು ಅ.4ರಂದು...

Tag: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ