ಎಲ್ಲ ಲಿಂಗಗಳ ವಿರುದ್ಧ ನಡೆಯುವ ಲೈಂಗಿಕ ದೌರ್ಜನ್ಯವು ಹಿಂಸೆಯಾಗಿದೆ! LGBTQIA+ ಸಮುದಾಯದ ಬಗ್ಗೆ ಪೂರ್ವಾಗ್ರಹ ಮತ್ತು ಅಸಾಂವಿಧಾನಿಕ ಪ್ರಾತಿನಿಧ್ಯಗಳನ್ನು 'ಅಸ್ವಾಭಾವಿಕ' ಎಂದು ಸೂರಜ್ ರೇವಣ್ಣ ಪ್ರಕರಣದ ಮೂಲಕ ಹರಡುವುದನ್ನು ನಿಲ್ಲಿಸಿ ಎಂದು ರಾಷ್ಟ್ರೀಯ...
ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯಗೈದ ಪ್ರಕರಣದಲ್ಲಿ ಸೂರಜ್ ರೇವಣ್ಣ ಪರವಾಗಿ ನಿಂತು ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಶಿವಕುಮಾರ್ ಪತ್ತೆಯಾಗಿದ್ದು, ಸೂರಜ್ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ್ದಾರೆ.
ಸಂತ್ರಸ್ತನ ವಿರುದ್ಧ ಬ್ಲ್ಯಾಕ್ ಮೇಲ್ ದೂರು ನೀಡಿದ್ದ...
ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಎಚ್ ಡಿ ರೇವಣ್ಣ ಅವರ ಹಿರಿಯ ಪುತ್ರ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ನ್ಯಾಯಾಲಯವು ಎಂಟು ದಿನ ಸಿಐಡಿ ಕಸ್ಟಡಿಗೆ ನೀಡಿದೆ.
ಪ್ರಕರಣವನ್ನು...
ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿತ್ತು. ನಿನ್ನೆ ಭಾನುವಾರ ಆಗಿರುವ ಕಾರಣ ಪೊಲಿಸರು ಸೂರಜ್ ರೇವಣ್ಣ ಅವರನ್ನು ಬೆಂಗಳೂರಿನ...
ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತೇವೆಯೇ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣ ತಾಲ್ಲೂಕಿನ...