ಲೈಂಗಿಕ ದೌರ್ಜನ್ಯ ಪ್ರಕರಣ: ಜುಲೈ 18ರವರೆಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರದತ್ತ ಸೂರಜ್ ರೇವಣ್ಣ

ಇಬ್ಬರು ಯುವಕರಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದ ಮೇಲೆ ಬಂಧಿತನಾಗಿರುವ ಜೆಡಿಎಸ್‌ನ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಗೆ ಬೆಂಗಳೂರಿನ ಸಷೆನ್ಸ್‌ ನ್ಯಾಯಾಲಯ ಜುಲೈ 18ರವರೆಗೂ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಪ್ರಕರಣಗಳಿಗೆ...

ಸಲಿಂಗಕಾಮ ವಿರೋಧಿ ವರ್ತನೆ ಹರಡುವಿಕೆ ನಿಲ್ಲಿಸಿ: ಮಾಧ್ಯಮಗಳಿಗೆ ರಾಷ್ಟ್ರೀಯ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ಮನವಿ

ಎಲ್ಲ ಲಿಂಗಗಳ ವಿರುದ್ಧ ನಡೆಯುವ ಲೈಂಗಿಕ ದೌರ್ಜನ್ಯವು ಹಿಂಸೆಯಾಗಿದೆ! LGBTQIA+ ಸಮುದಾಯದ ಬಗ್ಗೆ ಪೂರ್ವಾಗ್ರಹ ಮತ್ತು ಅಸಾಂವಿಧಾನಿಕ ಪ್ರಾತಿನಿಧ್ಯಗಳನ್ನು 'ಅಸ್ವಾಭಾವಿಕ' ಎಂದು ಸೂರಜ್‌ ರೇವಣ್ಣ ಪ್ರಕರಣದ ಮೂಲಕ ಹರಡುವುದನ್ನು ನಿಲ್ಲಿಸಿ ಎಂದು ರಾಷ್ಟ್ರೀಯ...

ಹಾಸನ | ಸೂರಜ್​ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ ಆಪ್ತ ಶಿವಕುಮಾರ್​!

ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯಗೈದ ಪ್ರಕರಣದಲ್ಲಿ ಸೂರಜ್​ ರೇವಣ್ಣ ಪರವಾಗಿ ನಿಂತು ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಶಿವಕುಮಾರ್​ ಪತ್ತೆಯಾಗಿದ್ದು, ಸೂರಜ್​ ರೇವಣ್ಣ ವಿರುದ್ಧವೇ ದೂರು ದಾಖಲಿಸಿದ್ದಾರೆ. ಸಂತ್ರಸ್ತನ ವಿರುದ್ಧ ಬ್ಲ್ಯಾಕ್ ಮೇಲ್ ದೂರು ನೀಡಿದ್ದ...

ಯುವಕನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ | ಎಂಟು ದಿನ ಸಿಐಡಿ ಕಸ್ಟಡಿಗೆ ಸೂರಜ್ ರೇವಣ್ಣ

ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಎಚ್ ಡಿ ರೇವಣ್ಣ ಅವರ ಹಿರಿಯ ಪುತ್ರ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ನ್ಯಾಯಾಲಯವು ಎಂಟು ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಪ್ರಕರಣವನ್ನು...

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿತ್ತು. ನಿನ್ನೆ ಭಾನುವಾರ ಆಗಿರುವ ಕಾರಣ ಪೊಲಿಸರು ಸೂರಜ್ ರೇವಣ್ಣ ಅವರನ್ನು ಬೆಂಗಳೂರಿನ...

ಜನಪ್ರಿಯ

ಬೀದರ್‌ | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ದಲಿತ ಸಂಘಟನೆಗಳ ಒತ್ತಾಯ: ವಾರದ ಗಡುವು

ಬೀದರ್ ನಗರದ ಮಹಾಪುರುಷರ ವೃತ್ತಗಳ ಸಮೀಪದಲ್ಲಿರುವ ವೈನ್‌ಶಾಪ್‌ಗಳು ಹಾಗೂ ಬಾರ್ ಆ್ಯಂಡ್...

ಕಲಬುರಗಿ | ನೀರಿನ ಸಮಸ್ಯೆ : ಒಡೆದ ಪೈಪ್‌ಲೈನ್ ದುರಸ್ತಿಗೆ ಆಗ್ರಹ

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಬೋಸಗಾ ಗ್ರಾಮದ...

ಚಿಟಗುಪ್ಪ | ಧಮ್ಮ ಚಕ್ರ ಪರಿವರ್ತನೆ, ಅಶೋಕ ವಿಜಯ ದಶಮಿ ಕಾರ್ಯಕ್ರಮಕ್ಕೆ ವಿಶೇಷ ಬಸ್‌ ಕಲ್ಪಿಸಿ

ಬೀದರ್ ದಕ್ಷಿಣ ಕ್ಷೇತ್ರದ ರೇಕುಳಗಿ ಮೌಂಟನ್‌ನಲ್ಲಿರುವ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ...

ಬಸವಕಲ್ಯಾಣ | ಆವಿಷ್ಕಾರ, ಸಂಶೋಧನೆಗಳಿಂದಲೇ ಮಾನವ ಪ್ರಗತಿ ಸಾಧ್ಯ: ಡಾ.ರಾಮನಗೌಡ

ಆವಿಷ್ಕಾರ ಮತ್ತು ವೈಜ್ಞಾನಿಕ ಸಂಶೋಧನೆಗಳಿಲ್ಲದಿದ್ದರೆ ಮಾನವ ಜನಾಂಗದ ಪ್ರಗತಿ ಕುಂಠಿತವಾಗಿ, ಜೀವನ...

Tag: ಸೂರಜ್ ರೇವಣ್ಣ