ರಾಜ್ಯದಲ್ಲಿ ಇತ್ತೀಚೆಗೆ ಹಲವು ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಸಿನಿಮಾ ತಾರೆಯರು, ರಾಜಕೀಯ ನಾಯಕರು ಹಲವು ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸ್ ತನಿಖೆ ಎದುರಿಸುತ್ತಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ...
ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಕೂಡ ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಗೂ ಇಮೇಲ್ ಮೂಲಕ ದೂರು ತಲುಪಿದೆ. ಮುಖ್ಯಮಂತ್ರಿ ಕಚೇರಿಯ...
ವಿಧಾನ ಪರಿಷತ್ ಸದಸ್ಯ, ಹೆಚ್ ಡಿ ರೇವಣ್ಣ ಅವರ ಮಗ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಯುವಕನ ವಿರುದ್ಧವೇ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಅರಕಲಗೂಡು ಮೂಲದ...
ದೇಶಾದ್ಯಂತ ಸುದ್ದಿಯಾಗಿದ್ದ ಹಾಸನದ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಇನ್ನೂ ಸುದ್ದಿಯಲ್ಲಿರುವಾಗಲೇ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ...