ಕಾರ್ಖಾನೆಯೊಂದರಲ್ಲಿ ನೀರು ಕುಡಿದು 118 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ. ಕುಡಿಯುವ ನೀರಿಗೆ ವಿಷ ಹಾಕಿ ಅವರನ್ನು ಸಾಮೂಹಿಕವಾಗಿ ಹತ್ಯೆಗೈಯಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಕೊಲೆ ಯತ್ನದ ಆರೋಪದ ಮೇಲೆ...
ತನ್ನ ಸಂಬಂಧಿಯ ಒಡೆತನದಲ್ಲಿದ್ದ ವಜ್ರ ವ್ಯಾಪಾರ ಸಂಸ್ಥೆಯಲ್ಲಿ ಕೆಲಸಕ್ಕೆ ಹೋಗುವುದರಿಂದ ತಪ್ಪಿಸಿಕೊಳ್ಳಲು ಯುವಕನೊಬ್ಬ ತನ್ನದೇ ಕೈನ ನಾಲ್ಕು ಬೆರಳುಗಳನ್ನು ಕತ್ತರಿಸಿಕೊಂಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.
ಗುಜರಾತ್‌ನ ಸೂರತ್ ಜಿಲ್ಲೆಯ ವರಾಚಾ ಮಿನಿ ಬಜಾರ್‌ನ...
ಗುಜರಾತಿನ ಸೂರತ್‌ನಲ್ಲಿ ಶನಿವಾರ ಸಂಜೆ ಆರು ಅಂತಸ್ತಿನ ಕಟ್ಟಡ ಕುಸಿದಿದ್ದು, ಈವರೆಗೆ ಏಳು ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೂರತ್‌ನ ಪಾಲ್ ಪ್ರದೇಶದಲ್ಲಿರುವ ವಸತಿ ಕಟ್ಟಡ ಕುಸಿದಿದೆ. ಕಟ್ಟಡ ಕುಸಿದು ಬಿದ್ದ...
ಜನರಿಂದ ಆಯ್ಕೆಯೇ ನಡೆಯದೆ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಿರುವುದು ಪ್ರಜಾತಂತ್ರದ ಅಣಕವೇ ಸರಿ
ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡು, ಬಿಜೆಪಿ ಕ್ಯಾಂಡಿಡೇಟ್ ಮುಖೇಶ್ ದಲಾಲ್ ಹೊರತುಪಡಿಸಿ ಉಳಿದೆಲ್ಲವರೂ ಉಮೇದುವಾರಿಕೆ ವಾಪಸ್...
ಸ್ವಾತಂತ್ರ್ಯಾನಂತರ ಕಾಂಗ್ರೆಸ್ ಪಕ್ಷ ಇಂದೋರ್ ಲೋಕಸಭಾ ಚುನಾವಣೆ ಕಣದಿಂದ ಹೊರಗುಳಿದಿರುವುದು ಇದೇ ಮೊದಲು. ಸ್ವಾತಂತ್ರ್ಯ ಬಂದ ಹೊಸತರಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ಕೋಟೆ ಭದ್ರವಿತ್ತು.
ಚಂಡೀಗಢದ ಮೇಯರ್ ಚುನಾವಣೆಯ ಮೋಸ, ಗುಜರಾತಿನ ಸೂರತ್ ಲೋಕಸಭಾ...