2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಎಫ್ಎಕ್ಯೂ (FAQ) ಗುಣಮಟ್ಟದ ಹೆಸರು ಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿಯನ್ನು ರೈತರಿಂದ ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ...
"2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯು ಗುಣಮಟ್ಟದ ಸೂರ್ಯಕಾಂತಿ ಬೆಳೆಯ ಪ್ರತಿ ಕ್ವಿಂಟಲ್ಗೆ ₹8,343 ದರ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕ್ರಮಕೈಗೊಳ್ಳಬೇಕು" ಎಂದು ಜಿಲ್ಲಾಧಿಕಾರಿ...
ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನ ಖರೀದಿಸಲು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪೂವಿತಾ ಎಸ್....
ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ ರೈತರ ಜೀವನದಲ್ಲಿ ದೊಡ್ಡ ಸಂಕಷ್ಟವನ್ನು ತಂದಿದೆ. ಜಿಟಿಜಿಟಿ ಮಳೆ ಮತ್ತು ಕೆಲವೊಮ್ಮೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೂರ್ಯಕಾಂತಿ ಕೀಟ ಬಾಧೆಗೆ...