ವರ್ತಮಾನ | ‘ಸೆಂಟ್ರಲ್ ವಿಸ್ತಾ’ ಎಂಬ ಭವ್ಯ ಕಟ್ಟಡದ ಉದ್ಘಾಟನೆ ಜನಸಾಮಾನ್ಯರಿಗೆ ರವಾನಿಸಿದ ಸಂದೇಶವೇನು?

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸದಿರಲು ಕಾರಣವೇನು ಎಂಬುದು ಅತ್ಯಂತ ಸರಳ ಪ್ರಶ್ನೆ. ಇಂಥ ಸರಳ ಪ್ರಶ್ನೆಗೆ ಉತ್ತರಿಸಲೂ ಒಕ್ಕೂಟ ಸರ್ಕಾರಕ್ಕೆ ಏಕೆ ಸಾಧ್ಯವಾಗಲಿಲ್ಲ?ನೂತನ ಸಂಸತ್...

ಜನತೆಯ ದುಡಿಮೆಯ ಫಲ ಈ ಸೆಂಗೋಲು; ಇಂದು ಪಾಳೇಗಾರಿಕೆ, ಮಠಮಾನ್ಯಗಳ ಮೇಲಾಟದ ಗುರುತು

ಸೆಂಗೋಲ್ ಅಥವಾ ರಾಜದಂಡದ ಬಗ್ಗೆ ತಮಿಳಿನಲ್ಲಿ ಬಂದ ಸಂಪಾದಕೀಯವೊಂದನ್ನು ವಿ. ಗೀತಾ ಅವರು ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ಅದನ್ನು ರಘುನಂದನ ಅವರು ಕನ್ನಡಕ್ಕೆ ಅನುವಾದಿಸಿ, ಬರೆದಿದ್ದಾರೆ.ಸಿ. ಎನ್ ಅಣ್ಣಾದುರೈ ಅವರು ಡಿಎಂಕೆ ಪಕ್ಷದ...

ಪ್ರಧಾನಿ ಮೋದಿಯಿಂದ ನೂತನ ಸಂಸತ್‌ ಭವನ ಲೋಕಾರ್ಪಣೆ | ಕಟ್ಟಡ ನಿರ್ಮಿಸಿದ ಕಾರ್ಮಿಕರಿಗೆ ಸನ್ಮಾನ

ನೂತನ ಸಂಸತ್‌ ಭವನ ಕಟ್ಟಡದ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ಸೆಂಗೋಲ್‌ ಸ್ಥಾಪನೆ64,500 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಾಣವಾಗಿರುವ ನೂತನ ಸಂಸತ್‌ ಕಟ್ಟಡಹಲವು ವಿರೋಧಗಳ ನಡುವೆ ದೆಹಲಿಯಲ್ಲಿ ನಿರ್ಮಾಣವಾಗಿರುವ ನೂತನ ಸಂಸತ್‌ ಭವನ ಕಟ್ಟಡವನ್ನು...

ಸೆಂಗೋಲ್‌ ವಿವಾದ | ರಾಜದಂಡ ಹಸ್ತಾಂತರಕ್ಕೆ ಪುರಾವೆಗಳಿಲ್ಲ; ಕಾಂಗ್ರೆಸ್‌ ಆರೋಪ, ಬಿಜೆಪಿ ಸಮರ್ಥನೆ

ಉದ್ಘಾಟನೆಯ ದಿನದಂದು ಲೋಕಸಭೆಯಲ್ಲಿ ಸೆಂಗೋಲ್‌ ರಾಜದಂಡ ಸ್ಥಾಪನೆಸಂಸತ್ತಿನ ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್‌ ಸೇರಿ 20 ಪಕ್ಷಗಳು ಬಹಿಷ್ಕಾರನೂತನ ಸಂಸತ್‌ ಭವನದಲ್ಲಿ ಸ್ಥಾಪನೆಯಾಗಲಿರುವ ತಮಿಳುನಾಡಿನ ಐತಿಹಾಸಿಕ ರಾಜದಂಡ ಸೆಂಗೋಲ್‌ ಈಗ ವಿವಾದದ ವಿಷಯವಾಗಿದ್ದು, ಬಿಜೆಪಿ...

ಜನಪ್ರಿಯ

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಬೀದರ್‌ | ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ : ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ...

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

Tag: ಸೆಂಗೋಲ್‌