ಸೇಡಂ: ದೀಪಾವಳಿ ಹಬ್ಬದ ಸಂಭ್ರಮ ಕ್ಷಣಾರ್ಧದಲ್ಲೇ ದುರಂತವಾಗಿ ಮಾರ್ಪಟ್ಟಿದ್ದು, ಪಟಾಕಿ ಎಂದು ಭಾವಿಸಿ ಕಾಡುಹಂದಿಗಳನ್ನು ಓಡಿಸಲು ತಂದಿಟ್ಟಿದ್ದ ಸ್ಫೋಟಕ ಮದ್ದಿಗೆ ಬೆಂಕಿ ಹಚ್ಚಿದ 12 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕಲಬುರಗಿ ಜಿಲ್ಲೆಯ ಸೇಡಂ...
ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಅಯೋಗ್ಯವಾಗುತ್ತಿದೆ. ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪ್ರತಿನಿತ್ಯ ಜೀವಭಯದಲ್ಲೇ ಸಂಚರಿಸುವಂತಾಗಿದೆ. ಹಲವು ಅಪಘಾತಗಳು ಸಂಭವಿಸಿದ್ದರೂ ಸಂಬಂಧಪಟ್ಟ...
ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಿಂದ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಲ್ಯಾಣ ಜನಪರ ವೇದಿಕೆಯ ಸೇಡಂ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್ ಶ್ರೀಮತಿ ಶ್ರಿಯಾಂಕ್ ಎ. ಧನಶ್ರೀ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ...
ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಆದ್ಯತೆ ನೀಡುವ ಕುರಿತು ಸೇಡಂ ತಾಲೂಕು ಆಡಳಿತ ಸೌಧದಲ್ಲಿರುವ ತಹಸೀಲ್ದಾರ್ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ತಹಸೀಲ್ದಾರ್...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸೇಡಂ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅಕ್ಟೋಬರ್ 24ರಂದು ಶನಿವಾರ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ.
ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ವೆಂಕಟಪ್ಪ...