ಆಟೋ ಚಾಲಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ಒಂದು ವೇಳೆ ಕಾನೂನು ಉಲ್ಲಂಘಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೇಡಂ ಪಿಎಸ್ಐ ಉಪೇಂದ್ರಕುಮಾರ ಎಚ್ಚರಿಸಿದರು.
ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ...
'ಜಲ ಜೀವನ್ ಮಿಷನ್' ಯೋಜನೆಯು ಸ್ಥಳೀಯ ಜನರಿಗೆ ಕುಡಿಯುವ ನೀರಿನ ಮೂಲಗಳನ್ನು ಸುಧಾರಿಸಲು ಹಾಗೂ ಬಲಪಡಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯಾಗಿದ್ದು, ಕಲಬುರಗಿ ಜಿಲ್ಲೆಯ ಅನೇಕ ಹಳ್ಳಿಗಳ ಜೆಜೆಎಂ ಕಾಮಗಾರಿ ಅರ್ಧಕ್ಕೆ...
ಸೇಡಂ ತಾಲೂಕಿನ ಕಲಕಂಭ ಗ್ರಾಮದ ಬಳಿ ಇದ್ದ ಸೋಲಾರ್ ಕಂಪನಿಯ ಸುಮಾರು 1.20 ಲಕ್ಷ ಮೌಲ್ಯದ 152 ಎಂಸಿ ಕನೆಕ್ಟರ್ ವೈರ್ ಸೇರಿದಂತೆ ವಿವಿಧ ವಿದ್ಯುತ್ ಸಾಮಗ್ರಿಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು...
ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಊರಿನ ನಾಲ್ವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಸೇಡಂ ತಾಲ್ಲೂಕಿನ ತೆಲ್ಕೂರ್-ಹಾಬಾಳ ರಸ್ತೆ ಮಾರ್ಗದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಸೇಡಂ ತಾಲ್ಲೂಕಿನ ಹಾಬಾಳ(ಟಿ) ಗ್ರಾಮದ...
ಸೇಡಂ ಪಟ್ಟಣದ ವಾಸವದತ್ತಾ ಸಿಮೆಂಟ್ ಕಂಪನಿ ಬಳಿಯ ರೈಲ್ವೆ ಹಳಿಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಜಿಲ್ಲೆಯ ಜನಪ್ರತಿನಿಧಿಗಳು ರೈಲು ಹಳಿ ಸ್ಥಳಾಂತರಿಸಲು ಮುಂದಾಗಬೇಕು ನ್ಯಾಷನಲ್ ಹ್ಯೂಮನ್ ರೈಟ್ಸ್ ಸೋಶಿಯಲ್ ಕೌನ್ಸಿಲ್...