"ಇಷ್ಟು ದೊಡ್ಡ ಸೇತುವೆ ಕುಸಿದಿದೆ. ಆದರೆ, ಸರ್ಕಾರ ಏನು ಹೇಳಿತು. ಇದು ದೇವರ ಕೃತ್ಯ ಎಂದಿತು. ದೀದೀ, ಇದು ದೇವರ ಕೃತ್ಯವಲ್ಲ. ಇದು ವಂಚನೆ, ವಂಚನೆಯ ಕೃತ್ಯ" - ಇದು 2016ರ ಏಪ್ರಿಲ್...
ಮಹಾರಾಷ್ಟ್ರದ ಪುಣೆಯಲ್ಲಿ ಇಂದ್ರಯಾಣಿ ನದಿ ಸೇತುವೆ ಕುಸಿದು ಸುಮಾರು 20ಕ್ಕೂ ಅಧಿಕ ಪ್ರವಾಸಿಗರು ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರ ಮೃತದೇಹ ಪತ್ತೆಯಾಗಿದೆ. ಮಳೆಗಾಲದಲ್ಲಿ ಹೆಚ್ಚಿನ ಜನಸಂದಣಿ ಕಂಡುಬರುವ ಜನಪ್ರಿಯ ಪ್ರವಾಸಿ ತಾಣವಾದ...
ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಬಸವಕಲ್ಯಾಣ ತಾಲ್ಲೂಕಿನ ಗೌರ-ಮಿರ್ಕಲ್ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮೀಪದ ಸೇತುವೆ ಸಂಪೂರ್ಣ ಹಾಳಾಗಿದ್ದು, ಹೊಸ ಸೇತುವೆ ನಿರ್ಮಾಣಕ್ಕೆ ₹50 ಲಕ್ಷ ಅನುದಾನ ಮಂಜೂರು ಮಾಡುವಂತೆ ಮಾಜಿ...
ರಾಜ್ಯ ಹೆದ್ದಾರಿ ಸಂಖ್ಯೆ 126ರ ಸೇತುವೆ ಕುಸಿತ ಉಂಟಾಗಿದ್ದು, ಎರಡು ತಿಂಗಳಾದರೂ ದುರಸ್ತಿ ಮಾಡಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸ್ಥಳೀಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ರಾಜ್ಯ...
ಬಿಹಾರದಲ್ಲಿ ಗಂಗಾ ನದಿಯ ಮೇಲೆ ನಿರ್ಮಿಸಲಾಗುತ್ತಿದ್ದ ಸೇತುವೆಯ ಒಂದು ಭಾಗವು ಶನಿವಾರ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗುವಾನಿ-ಸುಲ್ತಂಗಂಜ್ ನಡುವೆ ಸಂಪರ್ಕ ಒದಗಿಸುವ ಉದ್ದೇಶದಿಂದ ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿತ್ತು. ಸೇತುವೆಯ ಸ್ಲ್ಯಾಬ್ ಬೆಳಿಗ್ಗೆ...