ತಮಿಳುನಾಡು | ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ವಿರೋಧ; ಕಲ್ಲುತೂರಾಟ, ಲಾಠಿಪ್ರಹಾರ

ತಮಿಳುನಾಡಿನ ಸೇಲಂನ ಸಮೀಪದ ಓದಿಯತ್ತೂರು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಕಲ್ಲುತೂರಾಟದಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಸ್ಥಿತಿ...

ಬೆಂಗಳೂರು | ಹೋಟೆಲ್‌ನ 19ನೇ ಮಹಡಿಯಿಂದ ಹಾರಿ ತಮಿಳುನಾಡಿನ ವ್ಯಕ್ತಿ ಆತ್ಮಹತ್ಯೆ

ಖಾಸಗಿ ಹೊಟೇಲ್‍ವೊಂದರ 19ನೇ ಮಹಡಿಯಿಂದ ಜಿಗಿದು ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸೋಮವಾರ ನಡೆದಿದೆ ಎಂಬುದು ವರದಿಯಾಗಿದೆ. ತಮಿಳುನಾಡಿನ ಸೇಲಂ ಮೂಲದ 27 ವರ್ಷದ ಯುವಕ...

ಜನಪ್ರಿಯ

ಮಂಗಳೂರು | ಸಂವಿದಾನ ದಿನಾಚರಣೆ: ವಿಶೇಷ ಕಾರ್ಯಪಡೆಯಿಂದ ಸ್ವಚ್ಚತಾ ಕಾರ್ಯ

ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಪಡೆ, ಮಂಗಳೂರು ಘಟಕದ ವತಿಯಿಂದ ಪಣಂಬೂರು...

ಬೆಳಗಾವಿ | ಆಸ್ತಿ ವಿವಾದದ ಕಲಹ : ಜೀವಾಪುರ ಗ್ರಾಮದಲ್ಲಿ ಜೋಡಿ ಕೊಲೆ!

ಆಸ್ತಿ ವಿಚಾರವಾಗಿ ಗುಂಪುಗಳ ಮಧ್ಯೆ ಉಂಟಾದ ಕಲಹ ವಿಕೋಪಕ್ಕೆ ತಿರುಗಿ ಇಬ್ಬರನ್ನು...

ಮಂಗಳೂರು | ತುಳು ಅಧಿಕೃತ ಭಾಷೆ : ಸರ್ಕಾರದ ಆದೇಶವನ್ನು ಸ್ವಾಗತಿಸಿದ ತುಳು ಅಕಾಡೆಮಿ

ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳು ಭಾಷೆಯನ್ನು ಜಾರಿಗೊಳಿಸಿದ ಸಚಿವ ಸಂಪುಟ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ ಹೊಸ ಹಿತಾಸಕ್ತಿಗಳಿಗೆ ಅವಕಾಶವೇ?

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ...

Tag: ಸೇಲಂ