ಭಾರತೀಯ ಸೇನೆಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ಹಂತದ ನೇಮಕಾತಿ ಪ್ರಕ್ರಿಯೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಕಾಲೇಜು ಮೈದಾನದಲ್ಲಿ ಶಿವು ಸೈನಿಕ ಅಕಾಡೆಮಿ...
ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ದೇವ (ದೇವನೇಶನ್ ಚೊಕ್ಕಲಿಂಗಂ) ಅವರು ನಿಧನರಾಗಿದ್ದಾರೆ. 75 ವರ್ಷದ ಅವರು ಹೃದಯಾಘಾತದಿಂದ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ...
ತನ್ನ ಪತ್ನಿಯನ್ನು ಕೊಂದು ಆಕೆ ಛಾವಣಿಯಿಂದ ಬಿದ್ದು ಮೃತಪಟ್ಟಳು ಎಂದು ಹೇಳಿಕೊಂಡು ಆಕೆಯ ಸಾವನ್ನು ಅಪಘಾತ ಎಂದು ಬಿಂಬಿಸಿ ಕತೆ ಕಟ್ಟಿದ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸೈನಿಕನೊಬ್ಬನನ್ನು ಬಂಧಿಸಿರುವ ಘಟನೆ ಪಂಜಾಬ್ನಲ್ಲಿ...
ಜೋಯಿಡಾ: ದೇಶಸೇವೆಯಲ್ಲಿ ತೊಡಗಿದ್ದ ಭಾರತೀಯ ಸೇನೆಯ ಯೋಧ ಈಶ್ವರ ವಸಂತ ನಾಯ್ಕ ಅವರ ಪಾರ್ಥಿವ ಶರೀರ ಮಂಗಳವಾರ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಪಟ್ಟಣಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಸಾರ್ವಜನಿಕರು, ಮಾಜಿ...
ಭಾರತೀಯ ಸೇನೆಯ ಸೈನಿಕನನ್ನು ಕಂಬಕ್ಕೆ ಕಟ್ಟಿ, ಅಮಾನುಷವಾಗಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್ನ ಟೋಲ್ ಬೂತ್ನಲ್ಲಿ ನಡೆದಿದೆ. ಐವರು ಟೋಲ್ ಸಿಬ್ಬಂದಿಗಳು ಸೈನಿಕನ ಮೇಲೆ ಹಲ್ಲೆ ನಡೆಸಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ....