ರಾಯಚೂರು | ಜಿಲ್ಲೆಯಲ್ಲಿ ಸೈಬರ್‌ ವಂಚನೆ ಹೆಚ್ಚಳ : ಬೇಕಿದೆ ಜಾಗೃತಿ

ರಾಜ್ಯದಲ್ಲಿ ಸೈಬರ್‌ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ವಿಶೇಷವಾಗಿ ಯುವಕರು ಇಂತಹ ವಂಚನೆಗಳಿಗೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ನೂರಾರು ಯುವಕರು ದಿಢೀರನೇ ಶ್ರೀಮಂತ ಆಗಬೇಕೆಂಬ ಆಸೆಯಿಂದ ಸಾಲ ಮಾಡಿ ಆತ್ಮಹತ್ಯೆಗೆ ಗುರಿಯಾಗಿದ್ದು...

ಮುಂಡಗೋಡ | ‘ಡಿಜಿಟಲ್ ಅರೆಸ್ಟ್’ ಜಾಲಕ್ಕೆ ಬಿದ್ದ ಟಿಬೆಟಿಯನ್ ನಿವೃತ್ತ ಶಿಕ್ಷಕ; 1.61 ಕೋಟಿ ರೂ. ದೋಚಿದ ಸೈಬರ್ ವಂಚಕರು!

ಮುಂಡಗೋಡ: ಮುಂಬೈ ಪೊಲೀಸರ ಹೆಸರಿನಲ್ಲಿ ಬಂದ ವಾಟ್ಸಪ್ ಕರೆಗೆ ಬೆದರಿ, ಇಲ್ಲಿನ ಟಿಬೆಟಿಯನ್ ಕಾಲೋನಿಯ ನಿವೃತ್ತ ಶಿಕ್ಷಕರೊಬ್ಬರು ಬರೋಬ್ಬರಿ 1.61 ಕೋಟಿ ರೂಪಾಯಿಯನ್ನು ಕಳೆದುಕೊಂಡು ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ ಘಟನೆ ಬೆಳಕಿಗೆ...

ಉತ್ತರ ಕನ್ನಡ | ‘ವರ್ಕ್ ಫ್ರಮ್ ಹೋಮ್’ ಹೆಸರಿನಲ್ಲಿ ಮೋಸ: ಮಹಿಳೆಯಿಂದ ₹10.98 ಲಕ್ಷ ದೋಚಿದ ಆನ್ಲೈನ್ ವಂಚಕರು

ಉತ್ತರ ಕನ್ನಡ ಜಿಲ್ಲೆಯಲ್ಲಿ ಆನ್‌ಲೈನ್ ಕೆಲಸದ ಆಮಿಷ ತೋರಿಸಿ ಖಾಸಗಿ ನೌಕರಿ ಮಾಡುತ್ತಿದ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಟೆಲಿಗ್ರಾಂನಲ್ಲಿ “Mishika” ಎಂದು ಪರಿಚಯಿಸಿಕೊಂಡ ವ್ಯಕ್ತಿಯಿಂದ ಬಂದ...

ಕಾರವಾರ | ಆನ್‌ಲೈನ್‌ ಟ್ರೇಡಿಂಗ್‌ ಮೋಸದ ಬಲೆಗೆ ಸಿಕ್ಕು 59 ಲಕ್ಷ ಕಳೆದುಕೊಂಡ ಹೊಟೇಲ್ ಉದ್ಯಮಿ

ಕಾರವಾರದ ಹೊಟೆಲ್ ಉದ್ಯಮಿ ಒಬ್ಬರು ಇನ್ಸ್ಟಾಗ್ರಾಂನಲ್ಲಿ ಕಂಡ ಜಾಹೀರಾತಿಗೆ ಬಲಿಯಾಗಿ ಲಕ್ಷಾಂತರ ರೂಪಾಯಿಗಳನ್ನು ಕಳೆದು ಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. “Nuvama Investment Group” ಎಂಬ ಹೆಸರಿನಲ್ಲಿ ನಡೆದ ಈ ಆನ್‌ಲೈನ್‌ ವಂಚನೆ...

ಮಂಗಳೂರು | ಪಕ್ಕಲಡ್ಕದಲ್ಲಿ ಸೈಬರ್‌ ಅಪರಾಧದ ಬಗ್ಗೆ ಜನಜಾಗೃತಿ ಸಭೆ

ಸಾರ್ವಜನಿಕರು ಸೈಬರ್‌ ಅಪರಾಧ ಮತ್ತು ಅದರ ವಂಚನೆಗೆ ಬಲಿಯಾಗುತ್ತಿದ್ದಾರೆ. ಸೈಬರ್‌ ವಂಚನೆಯಿಂದ ಕೇವಲ ಹಣ ಮಾತ್ರವಲ್ಲ ಮಾನಸಿಕ ನೆಮ್ಮದಿಯನ್ನೂ ಕಳೆದುಕೊಳ್ಳುತ್ತಿದ್ದಾರೆ ಎಂದು ಮಂಗಳೂರು ನಗರದ ಖ್ಯಾತ ವಕೀಲ ಸರ್ಫರಾಝ್ ಹೇಳಿದರು ದಕ್ಷಿಣ ಕನ್ನಡ ಜಿಲ್ಲೆಯ...

ಜನಪ್ರಿಯ

ಉಡುಪಿ | ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರವಿ ಪೂಜಾರಿಗೆ ಕೋರ್ಟ್ ಅನುಮತಿ

ಕಳೆದ ರಾತ್ರಿ ಮಲ್ಪೆಯ ನೆರ್ಗಿಯಲ್ಲಿ ನಿಧನರಾದ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ...

ಬಾಗೇಪಲ್ಲಿ | ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಹೋರಾಟ

ಅಕ್ಷರ ದಾಸೋಹ ಕಾರ್ಯಕರ್ತೆಯರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಉಡುಪಿ | 101.9 ಎಫ್‌ಎಂ ಸೇವೆಗೆ ಚಾಲನೆ; ಕರಾವಳಿಯಲ್ಲಿ ಆಕಾಶವಾಣಿ ಪ್ರಸಾರ ವ್ಯವಸ್ಥೆ ಬಲವರ್ಧನೆ : ಸಚಿವ ಅಶ್ವಿನಿ ವೈಷ್ಣವ್

ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಆರಂಭಗೊಂಡಿರುವ...

Tag: ಸೈಬರ್‌ ಅಪರಾಧ