ಶಿವಮೊಗ್ಗ, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರಲಿದೆ ಎಂಬ ವಾಟ್ಸಾಪ್ ಗೆ ಬಂದ ವಂಚಕರ ಸಂದೇಶ ನಂಬಿದ ವ್ಯಕ್ತಿಯೋರ್ವರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ನಗರದ...
ಗೋವಾದ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ₹1.02 ಕೋಟಿ ಮೊತ್ತದ ಸೈಬರ್ ವಂಚನೆ ಪ್ರಕರಣದಲ್ಲಿ ಶಿವಮೊಗ್ಗ ಮೂಲದ 63 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೃಷ್ಣಮೂರ್ತಿ ಎನ್ನುವವನಾಗಿದ್ದಾನೆ....
ಕಳೆದ ಒಂದು ವಾರದಲ್ಲಿ 'ಘೀಬ್ಲಿ ಟ್ರೆಂಡ್'ನ ಆ್ಯನಿಮೇಟೆಡ್ ಚಿತ್ರಗಳು ಸಾಮಾಜಿಕ ಜಾಲತಾಣಗಳನ್ನು ತುಂಬಿಕೊಂಡಿವೆ. ನೆಟ್ಟಿಗರು ತಮ್ಮ ಚಿತ್ರಗಳನ್ನು 'ಘೀಬ್ಲಿ ಟ್ರೆಂಡ್'ನ ಆ್ಯನಿಮೇಟೆಡ್ ಚಿತ್ರವಾಗಿ ಮಾರ್ಪಡಿಸಿಕೊಂಡು, ತಮ್ಮ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈಗ 'ಘೀಬ್ಲಿ ಟ್ರೆಂಡ್'ನ...
ಸೈಬರ್ ವಂಚನೆಗೆ ತುತ್ತಾಗಿ, 50 ಲಕ್ಷ ರೂ. ಕಳೆದುಕೊಂಡಿದ್ದ ವೃದ್ಧರೊಬ್ಬರು ತಮ್ಮ ಪತ್ನಿಯನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಸಮೀಪದ ಖಾನಾಪುರದಲ್ಲಿ ನಡೆದಿದೆ.
ಮೃತರನ್ನು ಡಯಾಗೊ ಸಂತಾನ್ ನಜರೆತ್ (82) ಮತ್ತು...
ಅಪರಿಚಿತ ವ್ಯಕ್ತಿಯೊಬ್ಬನ ಕರೆ ಸ್ವೀಕರಿಸಿ 26 ಸೆಕೆಂಡ್ ಮಾತನಾಡಿದ್ದಕ್ಕೆ ಬ್ಯಾಂಕ್ ಖಾತೆಯಿಂದ ₹2.30 ಲಕ್ಷ ಬೇರೆ ಖಾತೆಗೆ ವರ್ಗಾವಣೆಯಾದ ಘಟನೆ ಕುರಿತು ರಾಣೆಬೆನ್ನೂರ ತಾಲೂಕಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ ಜಿಲ್ಲೆಯ...