ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಸೈಬರ್ ವಂಚನೆ ಪ್ರಕರಣಗಳು ನಡೆಯುತ್ತಲೇ ಇವೆ. ಬೆಂಗಳೂರು ನಗರ ಪೊಲೀಸ್ ಇಲಾಖೆ ಯಾವುದೇ ರೀತಿಯ ಓಟಿಪಿ ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದ್ದರೂ ಸಹ ಇಂತಹ ಕೃತ್ಯಗಳಿಗೆ ಜನರು ಬಲಿಯಾಗುತ್ತಿದ್ದಾರೆ....
ಸಾಫ್ಟ್‌ವೇರ್ ಎಂಜಿನಿಯರ್‌ರೊಬ್ಬರು ಪಾರ್ಟ್ ಟೈಮ್ ಜಾಬ್‌ನಲ್ಲಿ ಹೂಡಿಕೆ ಮಾಡಿ ಬರೋಬ್ಬರಿ ₹23.23ಲಕ್ಷ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹಣ ಕಳೆದುಕೊಂಡಿರುವ ಸೌಮ್ಯ(28) (ಹೆಸರು ಬದಲಾಯಿಸಲಾಗಿದೆ) ವೈಟ್‌ಫೀಲ್ಡ್‌ನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಈ ಬಗ್ಗೆ ಪೊಲೀಸ್...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಸೈಬರ್ ವಂಚನೆ ಪ್ರಕರಣಗಳು ವರದಿಯಾಗುತ್ತಿವೆ. ನಾನಾ ರೀತಿಯಲ್ಲಿ ವಂಚಕರು ಜನರನ್ನು ಯಾಮಾರಿಸಿ ಅವರಿಂದ ಹಣವನ್ನು ಲಪಟಾಯಿಸುತ್ತಿದ್ದಾರೆ. ಇದೀಗ, ನಿಮ್ಮ ಆಧಾರ್ ಕಾರ್ಡ್ ಬಳಸಿಕೊಂಡು ನೋಂದಾಯಿಸಲಾದ ಸಿಮ್ ಕಾರ್ಡ್...
ಬಿಜೆಪಿ ಮುಖಂಡನ ಪುತ್ರನೊಬ್ಬ ತ್ವರಿತವಾಗಿ ಸಾಲ ನೀಡುವ ಆ್ಯಪ್ ಜಾಲಕ್ಕೆ ಸಿಲುಕಿ ಬರೋಬ್ಬರಿ ₹45 ಲಕ್ಷ ಕಳೆದುಕೊಂಡಿದ್ದಾರೆ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಜಾಲಹಳ್ಳಿ...
ರಾಜಧಾನಿ ಬೆಂಗಳೂರಿನ ನಾನಾ ಪೊಲೀಸ್ ಠಾಣೆಗಳಲ್ಲಿ 2023ರ ಜನವರಿಯಿಂದ ಸೆಪ್ಟೆಂಬರ್‌ವರೆಗೆ ಅಂದರೆ, ಕಳೆದ 9 ತಿಂಗಳಲ್ಲಿ 12,615 ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಜನರು ಬರೋಬ್ಬರಿ ₹470 ಕೋಟಿ ಕಳೆದುಕೊಂಡಿದ್ದಾರೆ...