ಸೊರಬ | ಹಬ್ಬದ ಹೋರಿ ಜೈ ಹನುಮಾನ್ ಅನಾರೋಗ್ಯದಿಂದ ಸಾವು

ಸೊರಬ, ತಾಲೂಕಿನ ಗಡಿಭಾಗ ಹುಣಸೇಕಟ್ಟೆ ಗ್ರಾಮದ ಜೈ ಹನುಮಾನ್ ಎಂದೇ ಪ್ರಸಿದ್ಧವಾಗಿದ್ದ ಹಬ್ಬದ ಹೋರಿ(17ವರ್ಷ) ಶನಿವಾರ ಬೆಳಗಿನ ಜಾವ ಅನಾರೋಗ್ಯದಿಂದ ಮೃತಪಟ್ಟಿದೆ. ದಶಕಗಳ ಕಾಲ ಜಿಲ್ಲೆ ಸೇರಿದಂತೆ ಹಾವೇರಿ, ಉತ್ತರ ಕನ್ನಡ...

ಸೊರಬ | ಕೋಣ ತಿವಿದು ವ್ಯಕ್ತಿ ಸಾವು

ಸೊರಬ ತಾಲ್ಲೂಕಿನ ಓಟೂರು ಗ್ರಾಮದಲ್ಲಿ ಗುರುವಾರ ಕೋಣ ತಿವಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ಮಂಚಪ್ಪ (60)ಸಾವಿಗೀಡಾದವರು. ಸಾಕಿದ್ದ ಕೋಣವನ್ನು ಮೇಯಿಸಲು ಹೊಲಕ್ಕೆ ಹೋಗಿದ್ದಾಗ ಅದು ತಿವಿದಿದ್ದು, ಮಂಚಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಣವನ್ನು ಅವರು...

ಶಿವಮೊಗ್ಗ | ನಿರ್ಮಾಣ ಹಂತದ ಮನೆಯ ಕಬ್ಬಿಣದ ಪ್ಲೇಟ್ ಕಳ್ಳತನ : ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಿರ್ಮಾಣ ಹಂತದ ಮನೆಯ ಸೆಂಟ್ರಿಂಗ್‌ ಕೆಲಸಕ್ಕೆ ತರಿಸಲಾಗಿದ್ದ 150 ಕಬ್ಬಿಣದ ಪ್ಲೇಟ್‌ಗಳನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕು ಆನವಟ್ಟಿಯ ತಲ್ಲೂರು ಗ್ರಾಮದ ಶ್ರೀ ಸಾಯಿಬಾಬಾ...

ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಡಾಂಬರು ಕಾಣದ ರಸ್ತೆ; ಮಾತು ಸಾಕು, ಅಭಿವೃದ್ಧಿ ಮಾಡಿ ಎಂದ ಜನ!

ಶಿವಮೊಗ್ಗ ಜಿಲ್ಲೆಯ ಪ್ರಮುಖ ರಸ್ತೆಗಳ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ರಸ್ತೆಗಳೆಲ್ಲವೂ ಗುಂಡಿಮಯವಾಗಿವೆ. ರಸ್ತೆಯ ಈ ಹದಗೆಟ್ಟ ಸ್ಥಿತಿಯಿಂದ ವಾಹನ ಸವಾರರು, ಮಹಿಳೆಯರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ. ಶಿರಾಳಕೊಪ್ಪ...

ಶಿವಮೊಗ್ಗ | ಏಕಏಕಿ 38 ಕುರಿಗಳ ಸಾವು : ಪಶು ವೈದ್ಯರ ಭೇಟಿ ಪರಿಶೀಲನೆ

ಸೊರಬ ತಾಲ್ಲೂಕಿನಲ್ಲಿ ನಡೆದ ಘಟನೆಯೊಂದರಲ್ಲಿ 38 ಕುರಿಗಳು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಬಂಗಾರಪ್ಪ ಸ್ಟೇಡಿಯಂ ಬಳಿ ಮೇಯಲು ಹೋಗಿದ್ದ 38 ಕುರಿಗಳು ಸಾವನ್ನಪ್ಪಿದ್ದು, ವಿಷಪೂರಿತ ಆಹಾರ ಸೇವನೆಯಿಂದ ಈ ದುರ್ಘಟನೆ ಸಂಭವಿಸಿರುವ...

ಜನಪ್ರಿಯ

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಮೈಸೂರು | ಬರದ ನಾಡಿನಲ್ಲಿ ದಸರಾ ಸಂಭ್ರಮ! ಕಂಬಳ ಮುಖ್ಯವೋ, ಅನ್ನದಾತನ ಬದುಕೋ?

ಎರಡು ದಿನದ ಕ್ರೀಡೆಗೆ ಕೋಟ್ಯಂತರ ರೂಪಾಯಿ; ಅನ್ನದಾತನಿಗೆ ಅಲ್ಪ ಪರಿಹಾರ! ದಸರಾ...

ಅಕ್ಟೋಬರ್ 10ರಂದು ಜನರ ಧ್ವನಿ ಅಡಗಿಸಲು ರೈಲು ಸಂಚಾರವೇ ಸ್ತಬ್ಧ: ಪ್ರತಿಭಟನೆಗೆ ಬೆಚ್ಚಿದ ಸರ್ಕಾರದ ಅಮಾನವೀಯ ನಡೆ!

ಸಿಜೆಪಿ (CJP) ಸಂಘಟನೆಯು ಅಕ್ಟೋಬರ್ 10ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್...

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

Tag: ಸೊರಬ