ಸಿಂಧನೂರು ಬಸ್ ನಿಲ್ದಾಣದಲ್ಲಿ ನೀರು ಸಂಗ್ರಹವಾಗಿದ್ದು, ದುರ್ವಾಸನೆ ಬೀರುತ್ತಿದೆ. ಇದರಿಂದ ಪ್ರಯಾಣಿಕರಿಗೆ ಕೂರಲು ಜಾಗವಿಲ್ಲದೆ ಪರದಾಡುವಂತಾಗಿದೆ.
"ಕೊಳಚೆ ನೀರು ಸಂಗ್ರಹವಾಗಿರುವುದರಿಂದ ಸೊಳ್ಳೆಗಳ ಹಾವಳಿಯೂ ವಿಪರೀತವಾಗಿದೆ. ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಮುಂಬರುವ ದಿನಗಳಲ್ಲಿ...