ರಾಯಚೂರು | ಸೋನಮ್ ವಾಂಗ್‌ಚುಕ್ ಬೆಂಬಲಿಸಿ ಪ್ರತಿಭಟನೆ; ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ದೆಹಲಿಯ ಜಂತರ್-ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದಿರುವುದನ್ನು ಖಂಡಿಸಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ವಿದ್ಯಾರ್ಥಿ-ಯುವಜನ ವೇದಿಕೆ ವತಿಯಿಂದ...

ಸೋನಮ್ ವಾಂಗ್‌ಚುಕ್ ಹೋರಾಟ ಬೆಂಬಲಿಸಿ ನಾಳೆ ಸಿಂಧನೂರಿನಲ್ಲಿ ಪ್ರತಿಭಟನೆ

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಮತ್ತು ವಿದ್ಯಾರ್ಥಿ ಸಂಘಟನೆಗಳು ನವದೆಹಲಿಯ ಜಂತರ್‌ಮಂತರ್‌ನಲ್ಲಿ ಕಳೆದ 18 ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ನಾಳೆ (ಜುಲೈ 17) ರಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ...

ಬಿಗಡಾಯಿಸಿದೆ ಸೋನಮ್ ಆರೋಗ್ಯ; ಇತಿಹಾಸದಲ್ಲಿ ಮೋದಿಯೇ ಅಪರಾಧಿ – ಸಿಗದು ಕ್ಷಮೆ!

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳು, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಹಾಗೂ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಚೆಲ್ಲಾಟಕ್ಕೆ ಉತ್ತರದಾಯಿತ್ವ ಇರಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು...

ಜನಪ್ರಿಯ

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧ: ವಿಜಯೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ

ಬಸವಕಲ್ಯಾಣದಲ್ಲಿ ಶನಿವಾರ ನಡೆದ 47ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ...

ಜೀವಂತವಾಗಿರುವಾತನನ್ನು ಮೃತನೆಂದು ಘೋಷಿಸಿದ ಆಸ್ಪತ್ರೆ: ‘ಬದುಕಿದ್ದೇನೆ’ ಎಂದು ಸಾಬೀತುಪಡಿಸಲು ಜೈಪುರ ಯುವಕನ ಪರದಾಟ!

ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಬದುಕಿರುವ ಯುವಕನೊಬ್ಬ ಕಳೆದ 25 ದಿನಗಳಿಂದ...

ಹಿರಿಯ ಕವಯಿತ್ರಿ ಸ. ಉಷಾ ನಿಧನ: ಕನ್ನಡ ಮಹಿಳಾ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ

ಹಿರಿಯ ಕವಯಿತ್ರಿ ಹಾಗೂ ಸಾಹಿತಿ ಸ. ಉಷಾ ಅವರು ಅನಾರೋಗ್ಯದಿಂದ ನಿಧನರಾಗಿರುವುದು...

ಕನ್ನಡಿಗರ ಹಿತಾಸಕ್ತಿಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲೂ ಕನ್ನಡಾಂಬೆ ರಕ್ಷಣಾ ವೇದಿಕೆ ಮಾದರಿ: ಜಿ.ಟಿ.ದೇವೇಗೌಡ

ಕನ್ನಡ ನಾಡು, ನುಡಿ, ಜಲ, ಭಾಷೆ ಹಾಗೂ ಕನ್ನಡಿಗರ ಹಿತಾಸಕ್ತಿಗಾಗಿ ನಿರಂತರವಾಗಿ...

Tag: ಸೋನಮ್