ತಮ್ಮ ಮನೆ ಮಾತು ಮಲಯಾಳಂ ಆದರೂ ಕನ್ನಡ ಮಾಧ್ಯಮದಲ್ಲಿ ಕಲಿತ ಗಂಗಾಧರನ್ ಮಲಯಾಳಂ ಓದು-ಬರಹವನ್ನು ಸ್ವತಂತ್ರವಾಗಿ ಕಲಿತರು. ಮೈಸೂರಿನ 'ಒಡನಾಡಿ' ಪತ್ರಿಕೆಗಾಗಿ ನಂಬೂದಿರಿಪಾಡ್ ಬರಹಗಳನ್ನು ಅನುವಾದಿಸುವುದರೊಂದಿಗೆ ಅವರ ಅನುವಾದ ಕೃಷಿ ಆರಂಭಗೊಂಡಿತು. ಹೀಗೆ...
ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕು ಶನಿವಾರ ಸಂತೆಯಲ್ಲಿ ಪೊಲೀಸ್ ಪೇದೆಯೋರ್ವ ತನ್ನ ಪ್ರೇಯಸಿಯ ಪತಿಯನ್ನು ಹತ್ಯೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.
ಕೊಲೆ ಯತ್ನ ನಡೆಸಿದ ಪೊಲೀಸ್ ಪೇದೆಯನ್ನು ಕೊಟ್ರೇಶ್ (30) ಹಾಗೂ...
ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮೀನಾ(16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್(32) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ ಎಂದು ತಿಳಿದುಬಂದಿದೆ.
ಗುರುವಾರ...
ಆಘಾತಕಾರಿ ಘಟನೆಯೊಂದರಲ್ಲಿ 15 ವರ್ಷದ ಬಾಲಕಿಯನ್ನು ಕೊಂದ ಹಂತಕ ಆಕೆಯ ರುಂಡದೊಂದಿಗೆ ಪರಾರಿಯಾಗಿರುವುದು ಕೊಡಗು ಜಿಲ್ಲೆಯ ಸೋಮವಾರಪೇಟೆಯ ಮುತ್ಲು ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಹಂತಕನನ್ನು 32 ವರ್ಷದ ಪ್ರಕಾಶ್ ಎಂದು ಗುರುತಿಸಲಾಗಿದೆ. ಹತ್ಯೆಯಾದ...