ಲೋಕಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಒಳಗೆ ನುಗ್ಗಿ 'ಕಲರ್ ಸ್ಮೋಕ್' ಬರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಮೂಲದ ಓರ್ವ ಯುವಕ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ.
ಲೋಕಸಭೆಯ ಒಳಗಡೆ 'ಕಲರ್ ಸ್ಮೋಕ್' ಬರಿಸಿದ್ದಕ್ಕೆ ಸಂಬಂಧಿಸಿ...
ನಿನ್ನೆ(ಡಿ 6)ರಂದು ಸೂರತ್ನಲ್ಲಿ ನಡೆದ 2023ರ ಲೆಜೆಂಡ್ಸ್ ಲೀಗ್ ಕ್ರಿಕೆಟ್ನ (ಎಲ್ಎಲ್ಸಿ) ಇಂಡಿಯಾ ಗುಜರಾತ್ ಜೈಂಟ್ಸ್ ಮತ್ತು ಇಂಡಿಯಾ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಭಾರತದ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಗೌತಮ್ ಗಂಭೀರ್ ಹಾಗೂ...
ಕರ್ತವ್ಯದಲ್ಲಿದ್ದ ಅರಣ್ಯಾಧಿಕಾರಿಯನ್ನು ಸಾರ್ವಜನಿಕವಾಗಿ ಅವಮಾನಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಎಫ್ಐಆರ್ ದಾಖಲಾಗಿದೆ. ಅರಣ್ಯಾಧಿಕಾರಿ ಜಯಪ್ರಕಾಶ್ ಕೆ ಕೆ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ...
ಯೂಟ್ಯೂಬ್ನಲ್ಲಿ ಎರಡು ಮಿಲಿಯನ್ಗೂ ಅಧಿಕ ಸಬ್ಸ್ಕ್ರೈಬರ್ಸ್ ಹೊಂದಿರುವ ಕನ್ನಡದ ವ್ಲಾಗರ್ ಡಾಕ್ಟರ್ ಬ್ರೋ ಅಲಿಯಾಸ್ ಗಗನ್ ಶ್ರೀನಿವಾಸ್, ಸದ್ಯ ಚೀನಾ ಪ್ರವಾಸದ ವೇಳೆ ಭಾರತದ ಬಗ್ಗೆ ನೀಡಿರುವ ಸಲಹೆಯೊಂದು ಸೋಷಿಯಲ್ ಮೀಡಿಯಾಗಳಲ್ಲಿ ಸದ್ದು...