ಕೈಗೆ ಸ್ವಲ್ಪ ಹಣ ಸಿಕ್ಕರೆ ಸಾಕು ದೇವಸ್ಥಾನ ಸುತ್ತುವ ಅಭ್ಯಾಸವಿದ್ದ ಕಾರ್ಕಳದ ಬೈಲೂರಿನ ಮೇಷ್ಟ್ರೊಬ್ಬರ ಮಗ ಸಂತೋಷ್ ರಾವ್ ತಾನು ಕೆಲಸ ಮಾಡುತ್ತಿದ್ದ ಶೃಂಗೇರಿ ಹೊಟೇಲಿನಿಂದ ಹೊರಟು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ...
ಚಂದದ ಹೆಣ್ಣುಮಕ್ಕಳನ್ನು ಅಪಹರಿಸಿ ತಾವು ಅನುಭವಿಸಿದ ನಂತರ ತಂದೊಪ್ಪಿಸಿದ ಹುಡುಗರಿಗೆ ಬಿಟ್ಟು ಕೊಡೋದು, ಅವರೂ ಬಳಸಿದ ನಂತರ ಸುಮ್ಮನಾದರೆ ಸರಿ; ಇಲ್ಲದಿದ್ದರೆ ಕತ್ತು ಹಿಸುಕಿ ನೇತ್ರಾವತಿಗೆ ಎಸೆಯೋದು, ʼನದಿಗೆ ಹಾರಿ ಆತ್ಮಹತ್ಯೆʼ ಅಥವಾ...