ಸೌಜನ್ಯ ಪ್ರಕರಣ | ಧರ್ಮಸ್ಥಳ ಧರ್ಮಾಧಿಕಾರಿಯ ದರ್ಪ ದೌರ್ಜನ್ಯ ಬಯಲಾಗಿದೆ: ತಿಮರೋಡಿ

ಸೌಜನ್ಯ ಪ್ರಕರಣ ಧರ್ಮಸ್ಥಳದಲ್ಲಿ ಸುದೀರ್ಘವಾಗಿ ನಡೆದುಕೊಂಡು ಬಂದಿರುವ ಅತ್ಯಾಚಾರ -ಅನಾಚಾರ, ಧರ್ಮಾಧಿಕಾರಿ ಹೆಸರಿನ ದರ್ಪ ದೌರ್ಜನ್ಯಗಳನ್ನು ವಿಶ್ವದ ಮುಂದೆ ಬಯಲು ಮಾಡಿದೆ. ಯಾವ ಹೆಣ್ಣುಮಗುವಿಗೂ ಬರಬಾರದ ಕ್ರೂರ ಸ್ಥಿತಿಯಲ್ಲಿ ಸೌಜನ್ಯ ಅತ್ಯಾಚಾರ ಕೊಲೆ...

ಸೌಜನ್ಯ ಪ್ರಕರಣ | ಅಲ್ಲಿ ಎಲ್ಲೆಲ್ಲೂ ಸೌಜನ್ಯಳೇ ಕಾಣಸಿಗುತ್ತಾಳೆ…

ಹನ್ನೊಂದು ವರ್ಷಗಳ ಹಿಂದೆ ನಡೆದ ಸೌಜನ್ಯಳ ಭೀಕರ ಅತ್ಯಾಚಾರ ಮತ್ತು ಕೊಲೆಯ ಅಪರಾಧಿಗಳು ಯಾರೆಂದು ಪತ್ತೆಯಾಗದೇ ಇರಬಹುದು. ಅಮಾಯಕ ಆರೋಪಿಯ ಬಿಡುಗಡೆ ಆಗಿರುವುದರಿಂದ ಮತ್ತೊಂದು ಸುತ್ತಿನ ಹೋರಾಟಕ್ಕೆ ಕುಟುಂಬ ಸಜ್ಜಾಗಿದೆ. ಆ ಕುಟುಂಬ...

ಸೌಜನ್ಯ ಪ್ರಕರಣ Exclusive | ಯಾರದ್ದೋ ಷಡ್ಯಂತ್ರಕ್ಕೆ ನಮ್ಮ ಕುಟುಂಬ ಛಿದ್ರಗೊಂಡಿದೆ- ಸುಧಾಕರ ರಾವ್‌

ಕೈಗೆ ಸ್ವಲ್ಪ ಹಣ ಸಿಕ್ಕರೆ ಸಾಕು ದೇವಸ್ಥಾನ ಸುತ್ತುವ ಅಭ್ಯಾಸವಿದ್ದ ಕಾರ್ಕಳದ ಬೈಲೂರಿನ ಮೇಷ್ಟ್ರೊಬ್ಬರ ಮಗ ಸಂತೋಷ್‌ ರಾವ್‌ ತಾನು ಕೆಲಸ ಮಾಡುತ್ತಿದ್ದ ಶೃಂಗೇರಿ ಹೊಟೇಲಿನಿಂದ ಹೊರಟು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ...

ಸೌಜನ್ಯ ಸಾವಿನ ನಂತರ ಧರ್ಮಸ್ಥಳದಲ್ಲಿ ಅನುಮಾನಾಸ್ಪದ ಸಾವು ಕಡಿಮೆಯಾದವು ಯಾಕೆ: ಮಹೇಶ್‌ ತಿಮರೋಡಿ ಪ್ರಶ್ನೆ

ಚಂದದ ಹೆಣ್ಣುಮಕ್ಕಳನ್ನು ಅಪಹರಿಸಿ ತಾವು ಅನುಭವಿಸಿದ ನಂತರ ತಂದೊಪ್ಪಿಸಿದ ಹುಡುಗರಿಗೆ ಬಿಟ್ಟು ಕೊಡೋದು, ಅವರೂ ಬಳಸಿದ ನಂತರ ಸುಮ್ಮನಾದರೆ ಸರಿ; ಇಲ್ಲದಿದ್ದರೆ ಕತ್ತು ಹಿಸುಕಿ ನೇತ್ರಾವತಿಗೆ ಎಸೆಯೋದು, ʼನದಿಗೆ ಹಾರಿ ಆತ್ಮಹತ್ಯೆʼ ಅಥವಾ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಸೌಜನ್ಯ ಅತ್ಯಾಚಾರ ಪ್ರಕರಣ