ಸೌಜನ್ಯ ಪ್ರಕರಣ ಮರುತನಿಖೆ | ಮೇಲ್ಮನವಿ ಸಲ್ಲಿಸುವ ಕುರಿತು ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುವುದು ಎಂದು...

ಸೌಜನ್ಯ ಪ್ರಕರಣ | ನ್ಯಾಯಕ್ಕಾಗಿ ಬೆಂಗಳೂರಿನಲ್ಲಿ ಮೊಳಗಿದ ಘೋಷ

ನಮ್ಮ ತೆರಿಗೆ ಹಣದಲ್ಲಿ ಸಂಬಳ ಪಡೆದು, ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವ ಸರ್ಕಾರ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಧಿಕ್ಕಾರ. ಸೌಜನ್ಯ ಪ್ರಕರಣವನ್ನು ಮುಚ್ಚಿಹಾಕಿ, ಅಪರಾಧಿಗಳನ್ನು ರಕ್ಷಿಸುತ್ತಿರುವವರಿಗೆ ನಮ್ಮ  ಶಾಪ...

‘ಸ್ಟೋರಿ ಆಫ್ ಸೌಜನ್ಯ’; ಸಿನಿಮಾ ಆಗಲಿದೆ ಧರ್ಮಸ್ಥಳ ಸೌಜನ್ಯ ಪ್ರಕರಣ

ಹನ್ನೊಂದು ವರ್ಷಗಳ ಹಿಂದೆ ಹಂತಕರ ಕುಕೃತ್ಯಕ್ಕೆ ಬಲಿಯಾದ ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಪ್ರಕರಣವನ್ನು ಆಧರಿಸಿ ಸಿನಿಮಾ ಮಾಡಲು ಜೆ.ಕೆ ವೆಂಚರ್ಸ್‌ ಮುಂದಾಗಿದೆ ಎಂದು ತಿಳಿದು ಬಂದಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ...

ಸೌಜನ್ಯ ಪ್ರಕರಣ | ಧರ್ಮಸ್ಥಳದ ‘ದೊಡ್ಡವರ’ ಒತ್ತಡಕ್ಕೆ ಮಣಿದು ಎಲ್ಲ ಸಾಕ್ಷ್ಯ ನಾಶಪಡಿಸಿದ್ದಾರೆ : ಮಹೇಶ್ ಶೆಟ್ಟಿ ತಿಮರೋಡಿ

'ಧರ್ಮಸ್ಥಳದಲ್ಲಿ ದೇವರ ಹೆಸರಲ್ಲಿ ಧಾರ್ಮಿಕ ಭಯೋತ್ಪಾದನೆ' ಸಿದ್ದರಾಮಯ್ಯ ಸರ್ಕಾರದಿಂದ ನ್ಯಾಯದ ನಿರೀಕ್ಷೆ : ವಕೀಲೆ ಅಂಬಿಕಾ "ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ 'ದೊಡ್ಡವರ' ಒತ್ತಡಕ್ಕೆ ಮಣಿದು ಎಲ್ಲ ಸಾಕ್ಷ್ಯವನ್ನು ಪೊಲೀಸರು ನಾಶಪಡಿಸಿದ್ದಾರೆ" ಎಂದು ಸೌಜನ್ಯ ಪ್ರಕರಣದ ಹೋರಾಟದ...

ಧರ್ಮಸ್ಥಳ ಸೌಜನ್ಯ ಪ್ರಕರಣ : 11 ವರ್ಷಗಳ ಬಳಿಕ ಆರೋಪಿ ದೋಷಮುಕ್ತ

ತೀರ್ಪು ಪ್ರಕಟಿಸಿದ ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್ ಆರೋಪಿ ಸಂತೋಷ್ ರಾವ್ ವಿರುದ್ಧ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ ಪ್ರಕರಣ (ಅತ್ಯಾಚಾರ,ಕೊಲೆ)...

ಜನಪ್ರಿಯ

ಚಿಕ್ಕಮಗಳೂರು | ರಸ್ತೆ ಅಪಘಾತ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನ: ತುರ್ತು ಚಿಕಿತ್ಸೆಗೆ 2,50 ಲಕ್ಷ ರೂ. ನೆರವು; ಸಿ.ಎಸ್ ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು...

ಉಡುಪಿ | ಆನೆಗುಡ್ಡೆ ಗೋಪುರದ ಬಳಿ ಪ್ರವಾಸಿ ಬಸ್–ಟ್ಯಾಂಕರ್ ಢಿಕ್ಕಿ: ಹಲವರಿಗೆ ಗಾಯ

ಉಡುಪಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಪ್ರವಾಸಿ ಬಸ್ಸೊಂದು ಟ್ಯಾಂಕರ್‌ಗೆ ಢಿಕ್ಕಿ ಹೊಡೆದು ರಸ್ತೆ...

ಗದಗ | ಯುವ ಜನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಜಿಲ್ಲೆ, ರಾಜ್ಯಕ್ಕೆ ಕೀರ್ತಿ ತರಬೇಕು: ಶಾಸಕ ಎಸ್.ವಿ. ಸಂಕನೂರು

"ಯುವಜನರು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ...

ಉಡುಪಿ | ಪಂಚ ಗ್ಯಾರಂಟಿ ಮಹಿಳೆಯರ ಸ್ವಾವಲಂಬನೆಗೆ ಶಕ್ತಿ ತುಂಬಿದ ಕ್ರಾಂತಿಕಾರಿ ಯೋಜನೆಗಳು: ಸಚಿವ ರಿಜ್ವಾನ್ ಅರ್ಷದ್

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಯೋಜನೆ ಅಥವಾ ಕಾರ್ಯಕ್ರಮಗಳಲ್ಲ....

Tag: ಸೌಜನ್ಯ ಪ್ರಕರಣ