ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಸ್ವಾಗತಿಸಿರುವ ಸೌಜನ್ಯಳ ತಾಯಿ ಕುಸುಮಾವತಿ ಅವರು, ರಾಜ್ಯ ಸರ್ಕಾರವು ಪ್ರಸ್ತುತ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕುರಿತು...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡವನ್ನು (SIT) ಪುನರ್‌ರಚಿಸಬೇಕು ಎಂದು ಆಗ್ರಹಿಸಿ ಕೊಂದವರು ಯಾರು? ಆಂದೋಲನದ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ಸಂಜೆ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಈಗ ರಚನೆಯಾಗಿರುವ ಎಸ್‌ಐಟಿಯು ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಆದೇಶದ ಆಶಯಕ್ಕೆ ಪೂರಕವಾಗಿಲ್ಲ. ಆದ್ದರಿಂದ ಸೌಜನ್ಯ ಪ್ರಕರಣದ ತನಿಖೆಗಾಗಿ ಈಗ ರಚನೆ...
14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...