ಒಬ್ಬನ ತಲೆಬುರುಡೆ ಒಡೆದರೂ ಜೈಲಿಗೆ ಹೋಗಿಲ್ಲ, ಬಿಜೆಪಿ ‘ಆಶೀರ್ವಾದ’ದ ಬಲ ಎಂದ ಹಿಂದುತ್ವ ಕಾರ್ಯಕರ್ತ; ವಿಡಿಯೋ ವೈರಲ್

"ನಾನು ಒಬ್ಬ ವ್ಯಕ್ತಿಯ ತಲೆಬುರುಡೆಯನ್ನೇ ಒಡೆದಿದ್ದರೂ ನನಗೆ ಜೈಲು ಶಿಕ್ಷೆಯಾಗಿಲ್ಲ. ಏಕೆಂದರೆ ನನ್ನ ಮೇಲೆ ಬಿಜೆಪಿ ನಾಯಕರ ಮತ್ತು ಸರ್ಕಾರದ ಆಶೀರ್ವಾದವಿದೆ" ದೆಹಲಿ ಮೂಲದ ಹಿಂದುತ್ವ ಕಾರ್ಯಕರ್ತ ಸ್ವತಂತ್ರ ಭಾರದ್ವಾಜ್ ಬಹಿರಂಗವಾಗಿ ಹೇಳಿಕೊಂಡಿರುವ...

ಸಿಜೆಪಿ ನಾಯಕ ಸೌರವ್ ದಾಸ್ ಮನೆ ವಿಳಾಸ ಬಹಿರಂಗ: ಅಭಿಜಿತ್ ಅಯ್ಯರ್ ಮಿತ್ರ, ‘X’ ಸಂಸ್ಥೆಗೆ ದೆಹಲಿ ಹೈಕೋರ್ಟ್ ಸಮನ್ಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕ ಹಾಗೂ ವಕ್ತಾರ ಸೌರವ್ ದಾಸ್ ಅವರ ನಿವಾಸದ ವಿಳಾಸ ಸೇರಿದಂತೆ ವೈಯಕ್ತಿಕ ಮಾಹಿತಿಗಳನ್ನು ಆನ್‌ಲೈನ್‌ನಲ್ಲಿ ಕಾನೂನುಬಾಹಿರವಾಗಿ ಬಹಿರಂಗಪಡಿಸಲಾಗಿದೆ (Doxxing) ಎಂದು ಸಲ್ಲಿಕೆಯಾಗಿದ್ದ ಸಿವಿಲ್ ಅರ್ಜಿಯ ವಿಚಾರಣೆ...

ಲೋಕಸಭೆಯಲ್ಲಿ ಯುವಜನರ ಪ್ರತಿಭಟನೆ ಪ್ರಶ್ನೆಗಳ ತಿರಸ್ಕಾರ: ಕೇಂದ್ರದ ವಿರುದ್ಧ ಸಿಜೆಪಿ ಆಕ್ರೋಶ

ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ, ದೇಶದಲ್ಲಿ ನಡೆದ ಯುವ ಪ್ರತಿಭಟನೆಗಳು ಹಾಗೂ ನೀಟ್-ಯುಜಿ (NEET-UG) ಪರೀಕ್ಷೆಗೆ ಸಂಬಂಧಿಸಿದ ಮೂರು ಪ್ರಮುಖ ಪ್ರಶ್ನೆಗಳ ಸೆಟ್‌ಗಳನ್ನು ಲೋಕಸಭೆಯಲ್ಲಿ ತಿರಸ್ಕರಿಸಲಾಗಿದೆ (Disallowed) ಎಂದು ಕಾಕ್ರೋಚ್ ಜನತಾ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ‘ಕಾಕ್ರೋಚ್ ಪಾರ್ಟಿ’ ಬೃಹತ್ ಪ್ರತಿಭಟನೆ

ದೇಶಾದ್ಯಂತ ಸಂಚಲನ ಮೂಡಿಸಿರುವ 'ನೀಟ್' (NEET) ಪರೀಕ್ಷಾ ಹಗರಣ ಹಾಗೂ ಶೈಕ್ಷಣಿಕ ಅಕ್ರಮಗಳನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ...

ಪತ್ರಕರ್ತ ಸೌರವ್ ದಾಸ್ ಮುಖ್ಯ ವಕ್ತಾರ; ಇನ್ನಿಬ್ಬರು ವಕ್ತಾರರನ್ನು ನೇಮಿಸಿದ ಸಿಜೆಪಿ

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಗೆ ಕೆಲವು ದಿನಗಳ ಮೊದಲು, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಬುಧವಾರ ತನ್ನ ಮುಖ್ಯ ವಕ್ತಾರರು ಮತ್ತು ವಕ್ತಾರರನ್ನು ನೇಮಿಸಿದೆ. ಈ ಬಗ್ಗೆ...

ಜನಪ್ರಿಯ

ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಕಾವ್ಯವು ಮನುಷ್ಯನ ಭಾವನೆಗಳಿಗೆ ಅಕ್ಷರ ರೂಪ ನೀಡುವ ಶಕ್ತಿಯುತ ಮಾಧ್ಯಮವಾಗಿದ್ದು, ಕವಿಯ...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

ಉತ್ತರ ಪ್ರದೇಶ ಚುನಾವಣೆ: ಯಾವುದೇ ಪಕ್ಷ ಸೇರದೆ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ: ಮಾಜಿ ಐಎಎಸ್ ದಿವ್ಯಾ ಮಿತ್ತಲ್

ಇತ್ತೀಚೆಗೆ, ತಮ್ಮ ಆಡಳಿತಾತ್ಮಕ ಸೇವೆಯ (ಐಎಎಸ್‌) ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

Tag: ಸೌರವ್ ದಾಸ್