ಆಧುನಿಕ ಭಾರತದ ಇತಿಹಾಸದಲ್ಲಿ ಅತ್ಯಂತ ಅವಿಸ್ಮರಣೀಯ ಕ್ಷಣವಾದ ಸ್ವಾತಂತ್ರ್ಯವು 78 ವರ್ಷಗಳ ಹಿಂದೆ 1947ರ ಆಗಸ್ಟ್ 15ರಂದು ದೊರೆಯಿತು. ಆದರೆ, ಅದೇ ದಿನ, ಭಾರತವನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸಲಾಯಿತು. ಆದರೂ, ಸಂವಿಧಾನವು...
ಹಸಿರ ಸೊಬಗಿನಿಂದ ಸಿಂಗರಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿರುವ ಕುಪ್ಪೆಪದವು ಗ್ರಾಮ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿ. ಅದೇ ಗ್ರಾಮಕ್ಕೆ ಇತ್ತೀಚೆಗೆ ಇನ್ನೊಂದು ಗೌರವದ ಗರಿ ಸೇರಿದೆ. ಇಲ್ಲಿಯ ʼಬದ್ರಿಯಾ ಮಸೀದಿʼಯು ನವೀಕರಿಸಿದ...
"ಜಗತ್ತಿಗೆ ಒಬ್ಬನೆ ಸೃಷ್ಟಿಕರ್ತನಿದ್ದಾನೆ, ನಾವುಗಳು ಆತನನ್ನು ಬೇರೆ, ಬೇರೆ ಹೆಸರಿನಿಂದ ಗುರುತಿಸುತ್ತೇವೆ. ನಮ್ಮ ಧರ್ಮವನ್ನು ಪ್ರೀತಿಸಿದಂತೆಯೆ ಇತರೆ ಧರ್ಮಗಳನ್ನು ಗೌರವಿಸುವ ಮನೋಭವ ಬೆಳೆಸಿಕೊಳ್ಳಬೇಕಿದೆ. ಈ ಮನೋಭಾವವು ಸಾಕಷ್ಟು ಕಲಹ, ಸಂಘರ್ಷಗಳನ್ನು ನಿವಾರಿಸುತ್ತದೆ. ವಿಭಿನ್ನ...
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಡೆದ ಜಿಲ್ಲಾಮಟ್ಟದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸುವಂತೆ ಮನವಿ ಮಾಡಿದರು.
ಜಿಲ್ಲೆಯಲ್ಲಿ...
ನಮಗೆ ರಾಜಕೀಯ ಬೇಕು. ಆದರೆ ಓಟಿಗಾಗಿ ಇನ್ನೊಬ್ಬರಿಗೆ ತೊಂದರೆ ನೀಡಬಾರದು. ಈ ಓಟು ರಾಜಕೀಯದಿಂದ ಅಮಾಯಕರ ಸಾವು ನಿಲ್ಲಬೇಕು. ಮಂಗಳೂರು ಸೌಹಾರ್ದ ನಾಡು, ಇಲ್ಲಿ ಸೌಹಾರ್ದತೆ ಉಳಿಯಬೇಕು. ಕೋಮುದ್ವೇಷ ಅಳಿಯಬೇಕು ಎಂದು ತುಳು...