ಶಾಂತಿ, ಸೌಹಾರ್ದ ಹಾಗೂ ಸಹಬಾಳ್ವೆಗೆ ಹೆಸರಾಗಿರುವ ತಿರುಮಕೂಡಲು ನರಸೀಪುರ ಪಟ್ಟಣದಲ್ಲಿ ಸಾಮರಸ್ಯ ಕದಡುವ ಯಾವುದೇ ಪ್ರಯತ್ನಗಳಿಗೆ ಅವಕಾಶ ನೀಡದೆ, ಎಲ್ಲ ಸಮುದಾಯಗಳ ಜನರು ಒಗ್ಗಟ್ಟಿನಿಂದ ಇರಬೇಕು ಎಂದು ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್...
'ಎಡಿಟ್' ಅಥವಾ 'ಕಟ್ ಅಂಡ್ ಪೇಸ್ಟ್' ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುವ ವೀಡಿಯೊ ತುಣುಕುಗಳು ಸಮಾಜದ ಸ್ವಾಸ್ಥ್ಯವನ್ನು ಯಾವ ಮಟ್ಟಿಗೆ ಕೆಡಿಸಬಹುದು ಎಂಬುದಕ್ಕೆ ತಿರುಮಕೂಡಲು ನರಸೀಪುರದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳು ಒಂದು ಉದಾಹರಣೆಯಾಗಿ...
ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...
ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಒಡಕು ಮೂಡಿಸಲು ಹಿಂದುತ್ವ ಕೋಮುವಾದಿ ಗುಂಪುಗಳು ಹವಣಿಸುತ್ತಿವೆ. ಅಂತಹದೊಂದು ಕೃತ್ಯವನ್ನು ಟಿ ನರಸೀಪುರದಲ್ಲಿ ವಿಪಕ್ಷ ನಾಯಕ, ಬಿಜೆಪಿಗ ಆರ್ ಅಶೋಕ್ ನೇತೃತ್ವದ ತಂಡ ಭಾನುವಾರ ಎಸಗಿದೆ....
ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲೆಯ...