'ಖುರಾನ್' ಬರುವ ಪ್ರವಾದಿ ಮಹಮ್ಮದ್ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು ಹೇಳಿವೆ. ಸಮಾನತೆ, ಸೌಹಾರ್ದತೆ, ಲೋಕಕಲ್ಯಾಣ, ಅಂಗವಿಕಲರಿಗೆ ಅನುಕಂಪದ ಬಗ್ಗೆ ಹೆಚ್ಚಿನ ಆದ್ಯತೆ ನೀಡಿದ್ದ ಪ್ರವಾದಿಗಳ ಸಂದೇಶಗಳನ್ನು ನಾವೆಲ್ಲರೂ ಪಾಲನೆ ಮಾಡಬೇಕಿದೆ...
ಮೈಸೂರು ಕೆ ಆರ್ ಮೊಹಲ್ಲಾದ ತೊಗರಿ ಬೀದಿಯಲ್ಲಿ ಪಂಚಮುಖಿ ವಿನಾಯಕ ಯುವಕರ ಬಳಗದ ಯುವಕರು ತಮ್ಮ ಮುಸಲ್ಮಾನ್ ಸ್ನೇಹಿತರ ಜೊತೆ ಸೇರಿ ಗೌರಿ ಗಣೇಶ ಪೂಜೆಯನ್ನು ಒಟ್ಟಾಗಿ ಸಲ್ಲಿಸುವ ಮೂಲಕ ಸಮಾಜಕ್ಕೆ ಮಾದರಿಯಾದರು.
ಪೂಜೆಯ...
ಆಧುನಿಕ ಭಾರತದ ಇತಿಹಾಸದಲ್ಲಿ ಅತ್ಯಂತ ಅವಿಸ್ಮರಣೀಯ ಕ್ಷಣವಾದ ಸ್ವಾತಂತ್ರ್ಯವು 78 ವರ್ಷಗಳ ಹಿಂದೆ 1947ರ ಆಗಸ್ಟ್ 15ರಂದು ದೊರೆಯಿತು. ಆದರೆ, ಅದೇ ದಿನ, ಭಾರತವನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸಲಾಯಿತು. ಆದರೂ, ಸಂವಿಧಾನವು...
ಹಸಿರ ಸೊಬಗಿನಿಂದ ಸಿಂಗರಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿರುವ ಕುಪ್ಪೆಪದವು ಗ್ರಾಮ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿ. ಅದೇ ಗ್ರಾಮಕ್ಕೆ ಇತ್ತೀಚೆಗೆ ಇನ್ನೊಂದು ಗೌರವದ ಗರಿ ಸೇರಿದೆ. ಇಲ್ಲಿಯ ʼಬದ್ರಿಯಾ ಮಸೀದಿʼಯು ನವೀಕರಿಸಿದ...
"ಜಗತ್ತಿಗೆ ಒಬ್ಬನೆ ಸೃಷ್ಟಿಕರ್ತನಿದ್ದಾನೆ, ನಾವುಗಳು ಆತನನ್ನು ಬೇರೆ, ಬೇರೆ ಹೆಸರಿನಿಂದ ಗುರುತಿಸುತ್ತೇವೆ. ನಮ್ಮ ಧರ್ಮವನ್ನು ಪ್ರೀತಿಸಿದಂತೆಯೆ ಇತರೆ ಧರ್ಮಗಳನ್ನು ಗೌರವಿಸುವ ಮನೋಭವ ಬೆಳೆಸಿಕೊಳ್ಳಬೇಕಿದೆ. ಈ ಮನೋಭಾವವು ಸಾಕಷ್ಟು ಕಲಹ, ಸಂಘರ್ಷಗಳನ್ನು ನಿವಾರಿಸುತ್ತದೆ. ವಿಭಿನ್ನ...