ಕರ್ನಾಟಕವನ್ನು ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ 'ಸರ್ವ ಜನಾಂಗದ ಶಾಂತಿಯ ತೋಟ'ವಾಗಿ ಉಳಿಸಿಕೊಳ್ಳಬೇಕಿದೆ ಎಂದು ಸೌಹಾರ್ದ ಕರ್ನಾಟಕ ವೇದಿಕೆ ಹೇಳಿದೆ.
ಗಾಂಧಿ ಹುತಾತ್ಮ ದಿನದ ಅಂಗವಾಗಿ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಸೌಹಾರ್ದ ಕರ್ನಾಟಕ ವೇದಿಕೆಯಡಿ...
ಗಾಂಧಿಜೀಯವರ ಹುತಾತ್ಮ ದಿನದ ಸ್ಮರಣಾರ್ಥ ಸೌಹಾರ್ದ ಕರ್ನಾಟಕ ವೇದಿಕೆ ರಾಜ್ಯಾದ್ಯಂತ ಸೌಹಾರ್ದ ಮಾನವ ಸರಪಳಿ ಅಭಿಯಾನ ನಡೆಸಿದೆ. ಗಜೇಂದ್ರಗಡಲ್ಲಿಯೂ ವೇದಿಕೆ ಕಾರ್ಯಕರ್ತರು ಕೆ.ಕೆ ಸರ್ಕಲ್‌ನಲ್ಲಿ ಮಾನವ ಸರಪಳಿ ರಚಿಸಿ, ಸೌಹಾರ್ದತೆಯ ಸಂದೇಶ ಸಾರಿದ್ದಾರೆ.
ಕಾರ್ಯಕ್ರಮದಲ್ಲಿ...
ದ್ವೇಷ ಭಾಷಣ, ಮತೀಯ ದ್ವೇಷ, ಅಸ್ಪೃಶ್ಯತೆ, ಜಾತೀಯ ದಮನ, ಮಹಿಳೆಯರ ಮೇಲಿನ ದೌರ್ಜನ್ಯ, ಆರ್ಥಿಕ ಅಸಮಾನತೆಗಳ ತೀವ್ರತೆಯು ಸೌಹಾರ್ದ ವಾತಾವರಣವನ್ನು ಮತ್ತಷ್ಟು ಕಲುಷಿತಗೊಳಿಸುತ್ತಿವೆ. ಇಂತಹ ಸಂದರ್ಭದಲ್ಲಿ ಶತಮಾನಗಳ ಇತಿಹಾಸವುಳ್ಳ ಕರ್ನಾಟಕದ ಸೌಹಾರ್ದ ಪರಂಪರೆ ಹಾಗೂ...