"ಪ್ರಸ್ತುತ 2025ರ ಆಯವ್ಯಯದಲ್ಲಿ (ಬಜೆಟ್) ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ ರದ್ದುಪಡಿಸಿ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಜಾರಿಗೊಳಿಸದೆ ರಾಜ್ಯ ಸರಕಾರ ಅನ್ಯಾಯ ಮಾಡಿದೆ" ಎಂದು ದಾವಣಗೆರೆಯಲ್ಲಿ...
ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಐದು ವರ್ಷಗಳು ಕಳೆಯುತ್ತಾ ಬಂದಿವೆ. ಆದರೂ, ಹಲವಾರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿಅಧ್ಯಕ್ಷ-ಉಪಾಧ್ಯರೇ ಇಲ್ಲದೆ, ಆಡಳಿತಾಧಿಕಾರಿಗಳು ಸ್ಥಳೀಯ ಸಂಸ್ಥೆಗಳ ಆಡಳಿತ ನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು...