"ಸಭಾಧ್ಯಕ್ಷರ ಸ್ವಂತ ತವರೂರಲ್ಲೇ ಇಂದು ಪದವಿ ಕಾಲೇಜು ಇಲ್ಲದಿರುವುದು ದುರಂತ. ಈ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ಕೊಡಬೇಕು. ಒತ್ತು ಕೊಡದಿದ್ದರೆ ಶೈಕ್ಷಣಿಕ ಅಭಿವೃದ್ಧಿ ಕುಂಠಿತಗೊಳುತ್ತದೆ" ಎಂದು ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಗಣೇಶ...
"ಶಿಕ್ಷಣ ಪಡೆಯಲು ಗಜೇಂದ್ರಗಡ ಸುತ್ತ ಮುತ್ತಲಿನ ಸುಮಾರು ಹಳ್ಳಿಗಳು ಹಾಗೂ ನಗರ ಪ್ರದೇಶಗಳಿಂದ ವಿದ್ಯಾರ್ಥಿಗಳು ನಗರಕ್ಕೆ ಬರುತ್ತಾರೆ. ತಾಲೂಕಿನಾದ್ಯಂತ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರತಿ ವರ್ಷ ಸುಮಾರು...