ಗದಗ | ಚುನಾವಣೆಗೆ ಸ್ಪರ್ಧಿಸಿದರೆ ‘ಗೋ ಬ್ಯಾಕ್‌’ ಅಭಿಯಾನ; ದಿಂಗಾಲೇಶ್ವರ ಸ್ವಾಮೀಜಿಗೆ ಭಕ್ತರ ಎಚ್ಚರಿಕೆ

ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೇ ಆದಲ್ಲಿ ಅವರು ಶಿರಹಟ್ಟಿ ಫಕೀರೇಶ್ವರ ಮಠದಿಂದ ಹೊರ ನಡೆಯುವಂತೆ ಆಗ್ರಹಿಸಿ ʼಗೋ ಬ್ಯಾಕ್‌ʼ ಅಭಿಯಾನ ಆರಂಭಿಸಲಾಗುವುದು ಎಂದು ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನ ಮಠದ ಭಕ್ತರು ಎಚ್ಚರಿಕೆ...

ಧಾರವಾಡ | ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ದಿಂಗಾಲೇಶ್ವರ ಸ್ವಾಮೀಜಿ

ಕೆಂದ್ರಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಫಕೀರ್ ದಿಂಗಾಲೇಶ್ವರ ಮಹಾಸ್ವಾಮೀಜಿ ಘೋಷಿಸಿದ್ದಾರೆ.ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್...

ದಾವಣಗೆರೆ | ಸ್ವಾಭಿಮಾನಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ: ಜಿ.ಬಿ. ವಿನಯಕುಮಾರ

ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ವಾಭಿಮಾನಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುವುದು ಖಚಿತ, ನಾಮಪತ್ರ ಸಲ್ಲಿಸಿ, ನಂತರ ಅದನ್ನು ವಾಪಸ್ಸು ತೆಗೆದುಕೊಳ್ಳುವ ಪ್ರಶ್ನೆಯೇ ಇರುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಟಿಕೆಟ್ ವಂಚಿತ ಜಿ.ಬಿ. ವಿನಯಕುಮಾರ...

ತುಮಕೂರು | ಸ್ಪರ್ಧೆ ಬಯಸಿರಲಿಲ್ಲ, ಪಕ್ಷ ಅವಕಾಶ ಕೊಟ್ಟಿದೆ: ವಿ ಸೋಮಣ್ಣ

ತುಮಕೂರು ಲೋಕಸಭಾ ಕ್ಷೇತ್ರವನ್ನು ನಾನು ಬಯಸಿರಲಿಲ್ಲ. ವಿಧಿ ಲಿಖಿತ ಹಾಗಾಗಿ ಹೈಕಮಾಂಡ್ ನನಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ಪಕ್ಷದ ತುಮಕೂರು ಲೋಕಸಭಾ ಕ್ಷೇತ್ರ‍ದ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದರು.ತುಮಕೂರು ಲೋಕಸಭಾ...

ವರಿಷ್ಠರು ಸೂಚಿಸಿದರೆ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಎಂದ ಸಂಸದೆ ಸುಮಲತಾ

ಸಕ್ಕರೆನಾಡಲ್ಲಿ ಬಿಜೆಪಿ ಬಲಪಡಿಸಿಲು ಸಿದ್ಧರಾದ ಸುಮಲತಾಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ʼರೆಬೆಲ್‌ ಸ್ಟಾರ್‌ ಪತ್ನಿʼಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಬಲಪಡಿಸಲು ಜಿಲ್ಲೆಯ ಸಂಸದೆ ಸುಮಲತಾ ಮುಂದಾಗಿದ್ದಾರೆ. ಇದರ ಭಾಗವಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ...

ಜನಪ್ರಿಯ

ಲೋಕಸಭಾ ಚುನಾವಣೆ | ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟ

ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ಕಾಂಗ್ರೆಸ್ ಪಕ್ಷದ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...

Tag: ಸ್ಪರ್ಧೆ