ಶಿವಮೊಗ್ಗ, ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಭಾಗದಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ರೈಲು ನಿಲ್ಲಿಸಿ ಪರಿಶೀಲನೆ ನಡೆಸಲಾಗಿದೆ.
ಚಲಿಸುವ ಚಕ್ರಗಳ ವಿವಿಧ ಕಾರಣಕ್ಕೆ ಅತಿಯಾದ ಬಿಸಿ ಉಂಟಾಗಿ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ....